Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಮಹೇಂದ್ರ ನಾಥ್ ಶರ್ಮರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ


ಸುದ್ದಿಮೂಲ ವಾರ್ತೆ





ಬೆಂಗಳೂರು, ಅ.30: ಕಾವ್ಯ ಶ್ರೀ ಸೇವಾ ಟ್ರಸ್ಟ್‌ನ ಪ್ರಥಮ ವಾರ್ಷಿಕೋತ್ಸವದಲ್ಲಿ ಅವಧೂತ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವ ಸದಸ್ಯ ಡಾ.ಮಹೇಂದ್ರ ನಾಥ್ ಶರ್ಮ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣ ರತ್ನ ಹಾಗೂ ಸಮಾಜ ಸೇವಾ ಪುರಸ್ಕಾರಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಇಂದು ಸಂಜೆ ವ್ಯವಸ್ಥಾಪಕ ಸಂಪಾದಕಿ ಪದ್ಮ ನಾಗರಾಜು, ಆತ್ಮಶ್ರೀ ಸಂಸ್ಥೆಯ ಅಧ್ಯಕ್ಷ ಗುಣವಂತ ಮಂಜು, ಅಬಕಾರಿ ಉಪ ಆಯುಕ್ತ ಬಿ.ಆರ್. ಹಿರೇಮಠ್, ಜೆಡಿಎಸ್‌ ಮುಖಂಡ ನಾರಾಯಣ ಸ್ವಾಮಿ, ದಕ್ಷಿಣ ಕಾಳಿ ಶ್ರೀ ಕ್ಷೇತ್ರದ ಸ್ವಾಮೀಜಿ ಅರುಣ್ ಗುರೂಜಿ, ಚಿತ್ರನಟಿ ಭೂಮಿ, ಸಮಾಜ ಸೇವಕ ಸುಬ್ರಮಣ್ಯ, ಹಾಗೂ ಕಾವ್ಯ ಶ್ರೀ ಸೇವಾ ಟ್ರಸ್ಟ್ ಅಧ್ಯಕ್ಷೆ ಕಾವ್ಯಗೌಡ ಉಪಸ್ಥಿತರಿದ್ದರು.





Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ