Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗ ಸಮಾನತೆ ತತ್ವವೇ ಸಮಾಜವಾದಿ ಪಕ್ಷ : ಬಿ.ಟಿ ಲಲಿತಾ ನಾಯಕ್ 

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ. 11 : ಖಾಸಗೀಕರಣ ವಿರೋಧಿ, ಲಿಂಗ ಅಸಮಾನತೆ ತತ್ವವೇ ಸೋಶಿಯಲಿಸ್ಟ್ ಪಕ್ಷದ ತತ್ವ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷೆ ಬಿ ಟಿ ಲಲಿತಾ ನಾಯಕ್ ತಿಳಿಸಿದರು.

ಹೊಸಕೋಟೆ ನಗರದ ಒನಕೆ ಓಬವ್ವ ಮಹಿಳಾ ಸಂಘದ ಕೇಂದ್ರ ಕಚೇರಿಯಲ್ಲಿ ಸೋಶಿಯಲಿಸ್ಟ್ ಪಕ್ಷಕ್ಕೆ ಒನಕೆ ಓಬವ್ವ ಸಂಘದ ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ದೇಶವನ್ನು ಸಮಾಜವಾದಿ ಪಕ್ಷ ಹೊಂದಿದೆ ಎಂದರು.

ಒನಕೆ ಓಬವ್ವ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ರಾಧಿಕಾ ಸುರೇಶ್ ಸೇರಿದಂತೆ 28 ಪದಾಧಿಕಾರಿಗಳು ಸೇರ್ಪಡೆಗೊಂಡರು.

ರಾಜ್ಯಾಧ್ಯಕ್ಷೆ ರಾಧಿಕಾ ಸುರೇಶ್ ಮಾತನಾಡಿ, ರಾಷ್ಟ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಸೇರಿದಂತೆ ಹಲವಾರು ಪಕ್ಷಗಳು ಅಸ್ತಿತ್ವದಲ್ಲಿದ್ದರೂ ಕೂಡ ಸೋಶಿಯಲಿಸ್ಟ್ ಪಕ್ಷ ತನ್ನದೇ ಆದ ವಿಭಿನ್ನ ಜನಪರ ತತ್ವ ಸಿದ್ದಾಂತಗಳನ್ನು ಹೊಂದಿರುವ ಪಕ್ಚವಾದ ಕಾರಣ ಒನಕೆ ಓಬವ್ವ ಮಹಿಳಾ ಸಂಘದ ಪದಾಧಿಕಾರಿಗಳು ಸ್ವ ಇಚ್ಛೆಯಿಂದ ಸೇರ್ಪಡೆಯಾದರು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಗಣೇಶ್, ಸಂಘಟನಾ ಕಾರ್ಯದರ್ಶಿ ಬಲರಾಮ್ ನಾಯಕ್, ಜಿಲ್ಲಾಧ್ಯಕ್ಷೆ ಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ