Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಮನ ಸೆಳೆದ ಆಹಾರ ಮೇಳ ಐಕ್ಯೂ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಸಂಕ್ರಾಾಂತಿ ಸಂಭ್ರಮ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.12:
ನಗರದ ಗಂಗಾವತಿ ರಸ್ತೆೆಯ ಐಕ್ಯೂ ಇಂಟರ್‌ನ್ಯಾಾಷನಲ್ ಶಾಲೆಯಲ್ಲಿ ವಿವಿಧ ಜನಪದ ಕಲಾ ಪ್ರದರ್ಶನ, ಆಹಾರ ಮೇಳದೊಂದಿಗೆ ಸಂಕ್ರಾಾಂತಿ ಸಂಭ್ರಮ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂಗಾರಿ ಕ್ಯಾಾಂಪಿನ ಸದಾನಂದ ಶರಣರು ಮಾತನಾಡಿ, ಪೋಷಕರು ಮಕ್ಕಳಿಗೆ ಮೊಬೈಲ್ ಕೊಡುವುದನ್ನು ತಪ್ಪಿಿಸಿ ಅವರಿಗಾಗಿ ಒಂದು ಗಂಟೆ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.
ಶಾಲೆಯ ಅಧ್ಯಕ್ಷ ರಾಮಚಂದ್ರ ರಾವ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಖಜಾಂಚಿ ಸುಗಣ, ಅಡಳಿತಾಧಿಕಾರಿ ಕೆ.ವಿ.ರಾಘವೇಂದ್ರ, ಯೋಗ ಗುರು ಜಿ. ಅರುಣಾ, ಡಾ. ಯೂನಿಸ್, ಪ್ರಾಾಚಾರ್ಯ ಜಿ.ರಾಜಶೇಖರ್, ಉಪ ಪ್ರಾಾಚಾರ್ಯ ಬಸವರಾಜ ಅಮರಾಪುರ ಭಾಗವಹಿಸಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಲಾಗಿದ್ದ 1 ರಿಂದ 10ನೇ ತರಗತಿ ವಿದ್ಯಾಾರ್ಥಿಗಳ ಐ-ಸೆಟ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾಾನಗಳಿಸಿದ ಮಕ್ಕಳಿಗೆ 10 ಸಾವಿರ ರೂಪಾಯಿ ಚೆಕ್, ದ್ವಿಿತೀಯ ಸ್ಥಾಾನ ಗಳಿಸಿದ ಮಕ್ಕಳಿಗೆ 6 ಸಾವಿರ ರೂಪಾಯಿ ಚೆಕ್ ಹಾಗೂ ತೃತೀಯ ಸ್ಥಾಾನ ಗಳಿಸಿದ ಮಕ್ಕಳಿಗೆ 3 ಸಾವಿರ ರೂಪಾಯಿ ಚೆಕ್ ವಿತರಿಸಲಾಯಿತು.
ಗಮನ ಸೆಳೆದ ಆಹಾರ ಮೇಳ : ಸಂಕ್ರಾಾಂತಿ ಉತ್ಸವದ ಅಂಗವಾಗಿ ವಿದ್ಯಾಾರ್ಥಿಗಳಿಂದ ಹಮ್ಮಿಿಕೊಂಡಿದ್ದ ಆಹಾರ ಮೇಳ ಪಾಲಕರ ಗಮನ ಸೆಳೆಯಿತು. ವಿಭಿನ್ನ ವಾದ ಆಹಾರ ಪದಾರ್ಥಗಳು ಕಾರ್ಯಕ್ರಮಗಳಲ್ಲಿ ಭಾಗ ವಹಿಸಿದ್ದ ಪಾಲಕರ ಬಾಯಿಯಲ್ಲಿ ನೀರು ಬರುವಂತೆ ಮಾಡಿದವು. ದೇಶಿಯ ಆಹಾರ ಉತ್ಪನ್ನಗಳು, ಚಾಟ್‌ಸ್‌, ತಿಂಡಿ ತಿನಿಸುಗಳು ಆಕರ್ಷಕವಾಗಿದ್ದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ