Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ  ಮಹಾಸಭಾ ಯುವ ಘಟಕದ  ಜಿಲ್ಲಾಧ್ಯಕ್ಷರಾಗಿ ಶರಣಬಸವ ನಾಯಕ ಜಾನೇಕಲ್ ಆಯ್ಕೆ

ಸುದ್ದಿಮೂಲವಾರ್ತೆ ಮಾನ್ವಿ -1

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ರಾಯಚೂರು ಜಿಲ್ಲಾಧ್ಯಕ್ಷರನ್ನಾಗಿ  ಶರಣಬಸವ ನಾಯಕ‌ ಜಾನೇಕಲ್ ಇವರನ್ನು  ನೇಮಕ ಮಾಡಲಾಗಿದೆ.

ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಹಮ್ಮಿಕೊಂಡ ವಾಲ್ಮೀಕಿ ಯುವ ಜಾಗೃತಿ ಸಮಾವೇಶದಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷರಾದ ಡಾ.ಟಿ.ಆರ್.ತುಳಸಿರಾಮ್ ಅವರು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ರಾಯಚೂರು ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ  ಶರಣಬಸವ ನಾಯಕ‌ ಜಾನೇಕಲ್ ಅವರಿಗೆ ಅಧಿಕೃತವಾಗಿ ಆದೇಶ ಪತ್ರ ನೀಡಿ ಸಮಾಜದ ಸಂಘಟನೆಯನ್ನು ಬಲಪಡಿಸಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹರಿಹರ ವಾಲ್ಮೀಕಿ ಮಠದ ಸ್ವಾಮಿಜೀ ಪ್ರಸನ್ನಾನಂದ ಮಹಾಸ್ವಾಮಿಗಳು, ಸಂಜಯ ಕುಮಾರ ಸ್ವಾಮಿಗಳು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆಂಪರಾಮಯ್ಯ, ರಾಯಚೂರು ಜಿಲ್ಲೆಯ ಯುವ ಮುಖಂಡರಾದ ಹನುಮೇಶ ನಾಯಕ ಜೀನೂರು, ಉದಯಕುಮಾರ ರಾಜೊಳ್ಳಿ, ಹನುಮೇಶ ನಾಯಕ ನೀರಮಾನ್ವಿ, ತಾಯಪ್ಪ ನಾಯಕ ಶಿವಂಗಿ, ಬಸವರಾಜ ನಾಯಕ ಹೀರಾ, ಚನ್ನಬಸವ ನಾಯಕ ಹೀರಾ, ಅಭಿಷೇಕ ಹೀರಾ, ಲಕ್ಷ್ಮಣಗೌಡ, ಚಿನ್ನಿಗೌಡ ಸಿಂಧನೂರು, ಮೌನೇಶ ಕಣ್ಣೂರು, ಲವ ಗೋನವಾರ, ನರಸಪ್ಪ ಬನ್ನಿಗನೂರು, ಮಂಜುನಾಥ ನಾಯಕ ದದ್ದಲ, ಚನ್ನಬಸವ ನಾಯಕ ಯಾಪಲಪರ್ವಿ ಮುಂತಾದವರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ