Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಮಪತ್ರ ಪರಿಶೀಲನೆ : 154 ಉಮೇದುವಾರರ

ಸುದ್ದಿಮೂಲ ವಾರ್ತೆ

ತುಮಕೂರು,ಏ.21: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸ್ವೀಕೃತವಾಗಿದ್ದವು.

ಸ್ವೀಕೃತವಾದ ನಾಮಪತ್ರಗಳನ್ನು ಏಪ್ರಿಲ್ 21ರಂದು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿಶೀಲನೆ ನಂತರ 154 ನಾಮನಿರ್ದೇಶಿತ

ಉಮೇದುವಾರರ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ 21 ನಾಮಪತ್ರಗಳು ತಿರಸ್ಕೃತವಾಗಿವೆ.

128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ., ಭಾರತೀಯ ಜನತಾ

ಪಕ್ಷದ ಜೆ.ಸಿ.ಮಾಧುಸ್ವಾಮಿ, ಜನತಾದಳ(ಜಾತ್ಯಾತೀತ) ಪಕ್ಷದ ಸಿ.ಬಿ.ಸುರೇಶ್ ಬಾಬು, ಉತ್ತಮ ಪ್ರಜಾಕೀಯ ಪಕ್ಷದ ಜಯರಾಮ್ ಹೆಚ್.ಆರ್., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಟಿ.ನಾಗರಾಜು, ಆಲ್ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಕ್ಷದ ಎಂ.ಕೆ.ಪಾಷ, ಕರ್ನಾಟಕ ರಾಷ್ಟç ಸಮಿತಿಯ ಮಲ್ಲಿಕಾರ್ಜುನಯ್ಯ ಬಿ.ಎಸ್., ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಂತ ರಾಮ ನಾಯ್ಕ ಎಂ.ಬಿ, ಪಕ್ಷೇತರರಾದ ಕ್ಯಾಪ್ಟನ್ ಸೋಮಶೇಖರ್, ಗಂಗಾಧರಯ್ಯ, ಗಿರೀಶ್ ಆರ್., ನಾಸೀರ್ ಬೇಗ್ ಎಂ. ಸೇರಿದಂತೆ 13 ಅಭ್ಯರ್ಥಿಗಳ

ನಾಮಪತ್ರಗಳು ಕ್ರಮಬದ್ಧವಾಗಿವೆ.

129-ತಿಪಟೂರು ವಿಧಾನಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದ ಟಿ.ಎಸ್. ಚಂದ್ರಶೇಖರ್, ಭಾರತೀಯ ಜನತಾ ಪಕ್ಷದ ಬಿ.ಸಿ. ನಾಗೇಶ್, ಜನತಾದಳ(ಜಾತ್ಯತೀತ) ಪಕ್ಷದ ಕೆ.ಟಿ. ಶಾಂತಕುಮಾರ್, ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಪಕ್ಷದ ಕೆ. ಷಡಾಕ್ಷರಿ, ಕನ್ನಡ ದೇಶದ ಪಕ್ಷದ ಅರುಣ್ ಲಿಂಗ, ಉತ್ತಮ ಪ್ರಜಾಕೀಯ ಪಕ್ಷದ ಗಿರೀಶ ಎಸ್.ಬಿ., ಕರ್ನಾಟಕ ರಾಷ್ಟ್ರಿ ಸಮಿತಿಯ ಗಂಗಾಧರಯ್ಯ ಕೆ.ಎಸ್., ಭಾರತೀಯ ಬಹುಜನ ಕ್ರಾಂತಿ ದಳದ ಆರ್.ಎಂ. ಮಲ್ಲಿಕಾರ್ಜುನಸ್ವಾಮಿ, ಪಕ್ಷೇತರರಾದ ಅನಂತಶಯನ ಎ.ಟಿ, ಟಿ.ಎನ್. ಕುಮಾರಸ್ವಾಮಿ, ಭರತ್ ಬಿ.ಎಸ್., ಎಂ. ರವಿ, ಬಿ.ಎನ್. ವಿಜಯಕುಮಾರ್, ಹರೀಶ್ ಟಿ.ಎನ್. ಸೇರಿದಂತೆ 14 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ.

130-ತುರುವೇಕೆರೆ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಪಕ್ಷದ ಕಾಂತರಾಜ್ ಬಿ.ಎಂ, ಜನತಾದಳ(ಜಾತ್ಯತೀತ) ಪಕ್ಷದ ಎಂ.ಟಿ.ಕೃಷ್ಣಪ್ಪ, ಭಾರತೀಯ ಜನತಾ ಪಕ್ಷದ ಜಯರಾಮ್ ಎ.ಎಸ್., ಆಮ್ ಆದ್ಮಿ ಪಕ್ಷದ ಜಯರಾಮ್ ಜಿ.ಸಿ., ಬಹುಜನ ಸಮಾಜ ಪಕ್ಷದ ಶ್ರೀನಿವಾಸ ಎಂ.ಸಿ., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಬಿ.ಪುಟ್ಟಪ್ಪ, ಉತ್ತಮ ಪ್ರಜಾಕೀಯ ಪಕ್ಷದ ಭರತ್ ಎಸ್., ಕರ್ನಾಟಕ ರಾಷ್ಟç ಸಮಿತಿಯ ರಾಮ್ ಪ್ರಸಾದ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಭಾರತ ಪಕ್ಷದ ಹಟ್ಟಯ್ಯ ಎನ್., ಪಕ್ಷೇತರರಾದ ಕಪನಿಗೌಡ, ನಾರಾಯಣ, ಎಂ.ಕೆ.ವರದರಾಜು ಸೇರಿದಂತೆ 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

131-ಕುಣಿಗಲ್ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಡಿ.ಕೃಷ್ಣಕುಮಾರ್, ಆಮ್ ಆದ್ಮಿ ಪಕ್ಷದ ಹೆಚ್.ಎ.ಜಯರಾಮಯ್ಯ, ಜನತಾದಳ(ಜಾತ್ಯತೀತ) ಪಕ್ಷದ ಡಾ: ರವಿ

ಬಿ.ಎನ್., ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ರಂಗನಾಥ್ ಹೆಚ್.ಡಿ., ಕರ್ನಾಟಕ ರಾಷ್ಟಿçÃಯ ಸಮಿತಿಯ ರಘು ಜೆ.ಎಸ್., ರಾಷ್ಟ್ರಿಯ ಜನಹಿತ ಪಕ್ಷದ ರಮೇಶ್ ಎಸ್.ಬಿ., ಸ್ವತಂತ್ರ ಅಭ್ಯರ್ಥಿಗಳಾದ ಬಿ.ಟಿ.ತಿರುಮಲೇಗೌಡ, ಹೆಚ್.ಡಿ.ರಾಜೇಶ್, ಬಿ.ಬಿ.ರಾಮಸ್ವಾಮಿಗೌಡ, ಸುಮಾರಂಗನಾಥ್ ಸೇರಿದಂತೆ 10 ಅಭ್ಯರ್ಥಿಗಳ ನಾಮಪತ್ರಗಳು

ಕ್ರಮಬದ್ಧವಾಗಿವೆ.

132-ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅಹ್ಮದ್, ಜನತಾದಳ(ಜಾತ್ಯತೀತ) ಪಕ್ಷದ ಎನ್. ಗೋವಿಂದರಾಜು, ಭಾರತೀಯ

ಜನತಾ ಪಕ್ಷದ ಜಿ.ಬಿ.ಜ್ಯೋತಿಗಣೇಶ್, ಬಹುಜನ ಸಮಾಜ ಪಕ್ಷದ ಕೆ.ಬಿ.ದಿನೇಶ್ ಬಾಬು, ಆಮ್ ಆದ್ಮಿ ಪಕ್ಷದ ಮೊಹಮ್ಮದ್ ಗೌಸ್ ಪೀರ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ಎಂ.ವಿ.ಕಲ್ಯಾಣಿ, ಕರ್ನಾಟಕ ರಾಷ್ಟç ಸಮಿತಿಯ ಗಜೇಂದ್ರ ಕುಮಾರ್ ಕೆ.ಎಸ್., ಉತ್ತಮ ಪ್ರಜಾಕೀಯ ಪಕ್ಷದ ಟಿ.ಎನ್.ರಾಜೇಶ್, ಪಕ್ಷೇತರರಾದ ಕುಮಾರ್ ಎಸ್., ಗುರುರಾಜ, ಗೋವಿಂದರಾಜು, ದಾದಾಪೀರ್, ನರಸೇಗೌಡ, ಪ್ರಕಾಶ್ ಆರ್.ಎ.ಜೈನ್, ಜಿ.ಮನುಪ್ರಸಾದ್, ವೀರೇಶ ಪ್ರಸಾದ್ ಆರ್., ಎಸ್. ಶಿವಣ್ಣ, ಶ್ರೀನಿವಾಸ್ ಜಿ.ಕೆ.ಸೇರಿದಂತೆ 18 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

133-ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯತೀತ) ಪಕ್ಷದ ಡಿ.ಸಿ.ಗೌರಿಶಂಕರ್ ಸ್ವಾಮಿ, ಆಮ್ ಆದ್ಮಿ ಪಕ್ಷದ ದಿನೇಶ್ ಕುಮಾರ್ ಬಿ., ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಜಿ.ಎಚ್.ಷಣ್ಮುಖಪ್ಪ, ಭಾರತೀಯ ಜನತಾ ಪಕ್ಷದ ಬಿ.ಸುರೇಶ್ ಗೌಡ, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ವಿ.ಎ.ಆನಂದ್, ಸೋಶಿಯಾಲಿಸ್ಟ್ ಪಾರ್ಟಿ(ಇಂಡಿಯಾ)ಯ ಡಿ.ಗೋಪಾಲಕ್ರಿಷ್ಣ, ಉತ್ತಮ ಪ್ರಜಾಕೀಯ ಪಕ್ಷದ ದಿನೇಶ್ ಟಿ.ಎನ್., ಇಂಡಿಯನ್ ಮೂವ್‌ಮೆಂಟ್ ಪಕ್ಷದ ನಿಸ್ಸಾರ ಅಹಮ್ಮದ್, ಪಕ್ಷೇತರರಾದ ಅಶೋಕ ಕೆ.ಎಸ್., ಎಸ್.ಟಿ. ಗೋವಿಂದಯ್ಯ, ಯೋಗನರಸಿಂಹ ಮೂರ್ತಿ ಟಿ.ಹೆಚ್. ಕೆ.ವಿ.ಶ್ರೀನಿವಾಸ್ ಕಲ್ಕೆರೆ, ಸಿದ್ಧರಾಮೇಗೌಡ ಸೇರಿದಂತೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

134-ಕೊರಟಗೆರೆ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯಾತೀತ) ಪಕ್ಷದ ಪಿ.ಆರ್.ಸುಧಾಕರ್‌ಲಾಲ್, ಭಾರತೀಯ ಜನತಾ ಪಕ್ಷದ ಬಿ.ಹೆಚ್. ಅನಿಲ್ ಕುಮಾರ್, ಭಾರತೀಯ

ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಡಾ: ಜಿ.ಪರಮೇಶ್ವರ, ಆಮ್ ಆದ್ಮಿ ಪಕ್ಷದ ಡಿ.ಹನುಮಂತರಾಯಪ್ಪ, ಬಹುಜನ ಸಮಾಜ ಪಕ್ಷದ ಎಸ್.ಜಿ. ಮಂಜುನಾಥ, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ರವಿಕುಮಾರ್ ಕೆ.ಸಿ., ಉತ್ತಮ ಪ್ರಜಾಕೀಯ ಪಕ್ಷದ ನಾಗೇಂದ್ರ ಟಿ.ಎನ್., ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಯ್ಯ ಎನ್., ಪಕ್ಷೇತರರಾದ

ಆರ್. ನಾರಾಯಣಪ್ಪ, ಮುನಿಯಪ್ಪ ಕೆ.ಎಂ., ಬಿ.ಎನ್. ವಿಜಯಲಕ್ಷಿö್ಮ, ವಿ.ಶಾಂತಕುಮಾರ್, ಹನುಮಂತರಾಯಪ್ಪ, ಅನಿಲ್ ಕುಮಾರ್ ಟಿ.ಹೆಚ್. ಸೇರಿದಂತೆ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

135-ಗುಬ್ಬಿ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಎಸ್.ಡಿ.ದಿಲೀಪ್ ಕುಮಾರ್, ಜೆಡಿಎಸ್ ಪಕ್ಷದ ನಾಗರಾಜು ಬಿ.ಎಸ್., ಆಮ್ ಆದ್ಮಿ ಪಕ್ಷದ ಪ್ರಭು ಸ್ವಾಮಿ ಬಿ.ಎಸ್., ಬಹುಜನ ಸಮಾಜ ಪಕ್ಷದ ಶಿವಣ್ಣ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಎಸ್.ಆರ್.ಶ್ರೀನಿವಾಸ್, ಕರ್ನಾಟಕ ರಾಷ್ಟಿçÃಯ ಸಮಿತಿ ಪಕ್ಷದ ಪ್ರವೀಣ ಎಸ್.ಆರ್., ಪಕ್ಷೇತರರಾದ ಹೆಚ್.ಹೆಚ್.ಗಿರಿಯಪ್ಪ, ದಿಲೀಪ್ ಸಿಂಗ್, ಎ.ನಂಜುಂಡಯ್ಯ, ಡಾ: ಭಾವನಾ ಆರ್. ಗಿರಿಧರ್, ವೀರೇಶ್ ಪ್ರಸಾದ್ ಆರ್., ಶಿವಕುಮಾರ, ಟಿ.ವಿ. ಶ್ರೀನಿವಾಸ್ ಸೇರಿದಂತೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

136-ಶಿರಾ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯಾತೀತ) ಪಕ್ಷದ ಆರ್.ಉಗ್ರೇಶ್, ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ, ಬಹುಜನ ಸಮಾಜ ಪಕ್ಷದ ನಟರಾಜು

ಎನ್.ಕೆ., ಭಾರತೀಯ ಜನತಾ ಪಕ್ಷದ ಸಿ.ಎಂ.ರಾಜೇಶ್ ಗೌಡ, ಆಮ್ ಆದ್ಮಿ ಪಕ್ಷದ ಶಶಿಕುಮಾರ್ ಆರ್., ಉತ್ತಮ ಪ್ರಜಾಕೀಯ ಪಕ್ಷದ ಅಶೋಕ, ಡಾ: ಅಂಬೇಡ್ಕರ್ ಪೀಪಲ್ಸ್ ಪಕ್ಷದ ಎನ್.ಕುಮಾರ್, ಭಾರತೀಯ ಬೆಳಕು ಪಕ್ಷದ ಎಂ.ಎಲ್.ಎ.ಆರ್. ಕಂಬಣ್ಣ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗಿರೀಶ್, ಸ್ವಯಂ ಕೃಷಿ ಪಕ್ಷದ ಕೆ.ಟಿ.ಗುಂಡರಾಜ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಪ್ರದೀಪ್ ಕುಮಾರ್, ಸ್ವತಂತ್ರ ಅಭ್ಯರ್ಥಿಗಳಾದ ಎಸ್.ಎನ್.ಕಾಂತರಾಜು, ಬಂಡಿ ರಂಗನಾಥ ವೈ.ಆರ್., ಬಿ.ಎ.ಮಂಜುನಾಥ, ಜೆ.ಎನ್.ರಾಜಸಿಂಹ, ರಂಗನಾಥ,

ರAಗನಾಥಯ್ಯ ವೈ.ಜಿ., ಲಲಿತಮ್ಮ ಆರ್., ಸಾದಿಕ್ ಪಾಷ ಸೇರಿದಂತೆ ಒಟ್ಟು 19 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

137-ಪಾವಗಡ ವಿಧಾನಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದ ಎನ್.ರಾಮಾಂಜಿನಪ್ಪ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಹೆಚ್.ವಿ.ವೆಂಕಟೇಶ್, ಜನತಾದಳ(ಜಾತ್ಯಾತೀತ) ಪಕ್ಷದ

ಕೆ.ಎಂ.ತಿಮ್ಮರಾಯಪ್ಪ, ಭಾರತೀಯ ಜನತಾ ಪಕ್ಷದ ಕೃಷ್ಣನಾಯಕ, ಬಹುಜನ ಸಮಾಜ ಪಕ್ಷದ ಟಿ. ಹನುಮಂತರಾಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಗೇಂದ್ರ ಕುಮಾರ್, ಭಾರತೀಯ ಬಹುಜನ ಕ್ರಾಂತಿ ದಳದ ಬಿ.ಟಿ. ರಾಮಸುಬ್ಬಯ್ಯ, ಕರ್ನಾಟಕ ರಾಷ್ಟ್ರಿಯ ಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್., ಪಕ್ಷೇತರರಾದ ಗೋವಿಂದಪ್ಪ ವಿ., ಶ್ರೀನಿವಾಸ ಎಸ್.ಎಚ್., ಹನುಮಂತರಾಯಪ್ಪ, ನಾಗರಾಜಪ್ಪ, ಕೃಷ್ಣಮೂರ್ತಿ ಜೆ.ಎನ್., ಎಸ್.ಟಿ. ಮಹೇಶ್, ಹನುಮಂತರಾಯ ಓ., ಕೆಂಚಪ್ಪ ಸೇರಿದಂತೆ 16 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

138-ಮಧುಗಿರಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಕ್ಯಾತ್ಸಂದ್ರ ಎನ್.ರಾಜಣ್ಣ, ಭಾರತೀಯ ಜನತಾ ಪಕ್ಷದ ಎಲ್.ಸಿ.ನಾಗರಾಜ, ಬಹುಜನ ಸಮಾಜ

ಪಕ್ಷದ ಎನ್. ಮಧು, ಜನತಾದಳ(ಜಾತ್ಯಾತೀತ) ಪಕ್ಷದ ಎಂ.ವಿ.ವೀರಭದ್ರಯ್ಯ, ಆಮ್ ಆದ್ಮಿ ಪಕ್ಷದ ಸೈಯದ್ ಮುಜಾಮಿಲ್ ಪಾಷ, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಕೆ.ಆರ್.ಎಸ್. ಜಯಂತ್, ಉತ್ತಮ ಪ್ರಜಾಕೀಯ ಪಕ್ಷದ ಮುದ್ದುರಾಜು ಜಿ. ಪ್ರಜಾಕೀಯ, ಲೋಕಶಕ್ತಿ ಪಕ್ಷದ ರಂಗನಾಥ ಆರ್.ಎಸ್., ಜೈ ಮಹಾಭಾರತ್ ಪಕ್ಷದ ವೆಂಕಟೇಶ, ಪಕ್ಷೇತರರಾದ ಧನುಷ್ ಕುಮಾರ್ ಬಿ.ಕೆ., ಜಿ.ಹೆಚ್.ಮಾರುತಿ, ಲಕ್ಷಿö್ಮ ನಾರಾಯಣಪ್ಪ ಸೇರಿದಂತೆ 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ