Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಆ.28 : ಹೋಬಳಿ ಮಟ್ಟದ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಎಸ್.ಎಲ್.ಎಸ್. ಶಾಲೆಯ ಮಕ್ಕಳು ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಗುಂಡು ಎಸೆತ ವಿಭಾಗದಲ್ಲಿ ಚಿಂಚನ ಪಿ., ವಿದ್ಯಾ ಪಿ ಪ್ರಥಮ ಸ್ಥಾನ ಹಾಗೂ ಗುರುಕಿರಣ್ ಮತ್ತು ಅಪೂರ್ವ ದ್ವಿತೀಯ ಸ್ಥಾನ. ಎತ್ತರ ಜಿಗಿತ ವಿಭಾಗದಲ್ಲಿ ಪ್ರಥಮ ಸ್ಥಾನ, ಉದ್ದ ಜಿಗಿತ ವಿಭಾಗದಲ್ಲಿ ಶ್ರೀನಿವಾಸ್ ಪ್ರಥಮ ಸ್ಥಾನ ಹಾಗೂ ರಾಘವೇಂದ್ರ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.

5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಹರ್ಷವರ್ಧನ್ ಪ್ರಥಮ ಸ್ಥಾನ, ಚಕ್ರ ಎಸೆತ ವಿಭಾಗದಲ್ಲಿ ದೀಕ್ಷಿತ್ ದ್ವಿತೀಯ ಸ್ಥಾನ ಹಾಗೂ ಅಕ್ಷಯ್ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ಹ್ಯಾಮರ್ ಥ್ರೋ ವಿಭಾಗದಲ್ಲಿ ದೀಕ್ಷಿತ್ ತೃತೀಯ ಸ್ಥಾನವನ್ನು ಗಳಿಸಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಕಾರ್ಯದರ್ಶಿ ಡಾ.ಡಿ.ಎಸ್.ಧನಂಜಯ ಹರ್ಷ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ