Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮ್ಮನಹಳ್ಳಿ ಹಾಲು ಉತ್ಪದಕರ ಸಹಕಾರ ಸಂಘಕ್ಕೆ ನಿರ್ದೇಶಕರುಗಳ ಆಯ್ಕೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಅ.16:ತುಮ್ಮನಹಳ್ಳಿ ಹಾಲು ಉತ್ಪದಕರ ಸಹಕಾರ ಸಂಘದ ಚುನಾವಣೆ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಚುನಾವಣೆ ನಡೆಸಲಾಯಿತು.

ತುಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರುಗಳ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದು ಇನ್ನುಳಿದ ಮಂದಿಯನ್ನು11 ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಮುತಿರುಮಳಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಸಾಮಾನ್ಯ ಕ್ಷೇತ್ರದಿಂದ ಕೃಷ್ಣಪ್ಪ, ಕೇಶವಮೂರ್ತಿ ಟಿ.ಎನ್, ಚಿಕ್ಕವೆಂಕಟ ಸ್ವಾಮಿ.ಟಿ.ಎಲ್,ಶ್ರೀನಿವಾಸ್.ಟಿ.ಎನ್, ಸುರೇಶ್‌.ಟಿ.ಎ, ಮುನಿಕೃಷ್ಣಪ್ಪ, ಟಿ.ಎಂ, ಮುರುಳಿ.ಟಿ.ಕೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಟಿ.ಎಂ.ನಾರಾಯಣಸ್ವಾಮಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ನಾರಾಯಣಸ್ವಾಮಿ ಟಿ.ಎಚ್,ಮಹಿಳಾ ಮೀಸಲು ಕ್ಷೇತ್ರದಿಂದ ಶೋಭಾ,ರತ್ನಮ್ಮ ರವರು ಚುನಾವಣೆಗೆ ಸ್ಪರ್ಧೆ ಮಾಡಿ ಜಯ ಸಾಧಿಸಿದ್ದಾರೆ.ಎಂದು ಚುನಾವಣಾ ಅಧಿಕಾರಿ ಎನ್. ವನಿತಾ ತಿಳಿಸಿದರು.

ತುಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಶಾಸಕರಾದ ಬಿ.ಎನ್ ರವಿಕುಮಾರ್ ರವರು ಶಾಲು ಹೊದಿಸಿ ಹಾರ ಹಾಕಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸುರೇಂದ್ರ ಗೌಡ, ತಾದೂರು ರಘು,ಹುಜಗೂರು ರಾಮಣ್ಣ,ಕೊತ್ತನೂರು ಲಕ್ಷ್ಮೀಪತಿ ,ಮುನಿರಾಜಪ್ಪ, ಲಕ್ಷ್ಮೀ ನಾರಾಯಣಪ್ಪ ನಾರಾಯಣಸ್ವಾಮಿ, ಸಿ.ಎನ್.ಗಜೇಂದ್ರ ಸಿ.ಎನ್. ಮಂಜುನಾಥರೆಡ್ಡಿ, ರಾಮಕೃಷ್ಣಪ್ಪ,ಕೃಷ್ಣಾರೆಡ್ಡಿ, ವೆಂಕಟೇಶ್ ಮೂರ್ತಿ,ಗಂಗಪ್ಪ, ನಂಜಪ್ಪ, ಚೌಡಸಂದ್ರ ಗ್ರಾಮ ಪಂಚಾಯತಿ ಸದಸ್ಯ ಸಿ ಕೆ ಗಜೇಂದ್ರ ಬಾಬು ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ