Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೆಲವಾಗಿಲು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ. 12 : ನಂದಗುಡಿ ಹೋಬಳಿಯ ನೆಲವಾಗಿಲು ಎಂಪಿಸಿಎಸ್‌ಗೆ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷ ಮಂಜುನಾಥ್ ಎನ್. ಹಾಗೂ ಉಪಾಧ್ಯಕ್ಷರಾಗಿ ಎನ್.ಎಂ. ಕಿರಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರಿಂದ ಅಂತಿಮವಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿ ಶಿವಕುಮಾರ್ ಘೋಷಿಸಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರ್‌ಗೌಡ ಮಾತನಾಡಿ, ಸಂಘವನ್ನು ಆರ್ಥಿಕವಾಗಿ ಮುನ್ನೆಡಸಲು ಶ್ರಮಿಸಬೇಕು. ಸರಕಾರ ಹಾಗೂ ಬಮೂಲ್ ವತಿಯಿಂದ ಸಿಗುವಂತಹ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ಸಿಗುವಂತಾಗಬೇಕು. ಪಕ್ಷ ಮರೆತು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದರು.

 

ಈ ಸಂದರ್ಭದಲ್ಲಿ ಎಸ್‌ಎಫ್‌ಸಿಎಸ್‌ನ ಅಧ್ಯಕ್ಷ ಎಸ್. ಮಂಜುನಾಥ್,ನಿರ್ದೇಶಕರಾದ ಎನ್.ಡಿ.ರಮೇಶ್, ಹೆಚ್.ಕೆ. ನಾರಾಯಣಗೌಡ,ಎ.ಆರ್. ಕೃಷ್ಣಪ್ಪ, ಡೈರಿ ಕಾರ್ಯದರ್ಶಿ ಜಯಣ್ಣ, ಗ್ರಾಪಂ ಸದಸ್ಯ ಪದ್ಮನಾಗೇಶ್, ಮಧುಸೂದನ್, ಗ್ರಾ.ಪಂನ ಮಾಜಿ ಅಧ್ಯಕ್ಷ ಚಂದ್ರಪ್ಪ, ಮಾಜಿ ಉಪಾಧ್ಯಕ್ಷ ಮಧುಸೂದನ್, ಮುಖಂಡರಾದ ಸಿ.ಆರ್.ಸಿ. ಕೃಷ್ಣಪ್ಪ,ಲಕ್ಷ್ಮಣ್‌,, ಮಧು, ನಾರಾಯಣರೆಡ್ಡಿ, ನೂತನ ನಿರ್ದೇಶಕರಾದ ಜಿ.ಮೂರ್ತಿ, ಎನ್.ಗಿರೀಶ್, ಎನ್.ಜೆ.ನಾಗೇಶ್, ನಂಜುಂಡೇಶ್ವರ, ರಾಕೇಶ್, ಭಾರತಿ, ಉಮಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ