Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಗೋಲ್ಡ್‌ ಫೆಸ್ಟಿವಲ್‌ ನಲ್ಲಿ ಮೊದಲ ಹತ್ತು ಮೆಗಾ ಲಕ್ಕಿ ಡ್ರಾ ವಿಜೇತರ ಆಯ್ಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.29; ಬೆಂಗಳೂರು ಗೋಲ್ಡ್ ಶಾಪಿಂಗ್ ಫೆಸ್ಟಿವಲ್ ನ ಮೊದಲ ಮೆಗಾ ಲಕ್ಕಿ ಡ್ರಾ ಕಾರ್ಯಕ್ರಮ ಮಲ್ಲೇಶ್ವರಂನ ಮಂತ್ರಿಮಾಲ್‌ ನಲ್ಲಿ ಶನಿವಾರ ರಾತ್ರಿ ನಡೆಯಿತು.

ವಿಧಾನಪರಿಷತ್ತಿನ ಶಾಸಕರಾದ ಡಾ.ಟಿ.ಎ. ಶರವಣ, ದಿ. ಜುವೆಲ್ಲರಿ ಅಸೋಸಿಯೇಷನ್ ಸಂಘದ ಅಧ್ಯಕ್ಷ ಸುರೇಶ್ ಗನ್ನಾ, ಬೆಂಗಳೂರು ಗೋಲ್ಡ್ ಶಾಪಿಂಗ್ ಫೆಸ್ಟಿವಲ್ ಅಧ್ಯಕ್ಷರಾದ ಡಿ.ವಿ. ರಮೇಶ್, ಇಂಡಿಯನ್ ಜ್ಯೂವೆಲರಿ ಅಸೋಸಿಯೇಷನ್ ಉಪಾಧ್ಯಕ್ಷ ಚೇತನ್ ಕುಮಾರ್ ಮೆಹ್ತಾ ಅವರ ಸಮ್ಮುಖದಲ್ಲಿ ವಿಜೇತರನ್ನು ಆಯ್ಕೆಮಾಡಲಾಯಿತು.

ಬೆಂಗಳೂರಿನ 150 ಆಭರಣ ಮಳಿಗೆಗಳು ಒಳಗೊಂಡಂತೆ ರಾಜ್ಯದ 2೦೦ ಕ್ಕೂ ಅಧಿಕ ಮಳಿಗೆಗಳಲ್ಲಿ ಚಿನ್ನ ಖರೀದಿಸಿ ಡಿಜಿಟಲ್‌ ಕೂಪನ್‌ ಪಡೆದ ಅದೃಷ್ಟಶಾಲಿ ಮೊದಲ ಹತ್ತು ಮಂದಿ ವಿಜೇತರನ್ನು ಆಯ್ಕೆ ಮಾಡಲಾಯಿತು.

ಚಿನ್ನದ ಹಬ್ಬದ ಸಂದರ್ಬದಲ್ಲಿ 3ಕೆ.ಜಿ ಚಿನ್ನ 45 ಕೆ.ಜಿ.ಬೆಳ್ಳಿ ಮತ್ತು ಹ್ಯುಂಡೆಯ್ ಕಾರ್ ಅನ್ನು ಗೆಲ್ಲುವ ಅವಕಾಶ ಗ್ರಾಾಹಕರಿನಿಗೆ ನೀಡಲಾಗಿದೆ. 3 ಸಾವಿರಕ್ಕೂ ಹೆಚ್ಚಿನ ಬಹುಮಾನಗಳನ್ನು ಗ್ರಾಹಕರು ಗೆಲ್ಲಬಹುದಾಗಿದೆ.

ಬೆಂಗಳೂರು ಗೋಲ್ಡ್ ಫೆಸ್ಟಿವಲ್ ಅನ್ನು ದುಬೈ ಗೋಲ್ಡ್ ಫೆಸ್ಟಿವಲ್ ಮಾದರಿಯಲ್ಲಿ ಆಚರಿಸುತ್ತಿದ್ದು, ದುಬೈ ಶಾಪಿಂಗ್ ಫೆಸ್ಟಿವಲ್‌ನಂತೆಯೇ ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಆಕರ್ಸಿಸುವ ಗುರಿ ಹೊಂದಲಾಗಿದೆ. ನಗರದ ವೈವಿಧ್ಯತೆಯನ್ನು ಎತ್ತಿ ಹಿಡಿಯುವುದು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ.

ವಿಜೇತ ಅದೃಷ್ಟಶಾಲಿಗಳ ವಿವರ ಈ ಲಿಂಕ್ ನಲ್ಲಿ ಲಭ್ಯವಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ