Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಿರಿಯ ಮುತ್ಸದ್ದಿ ಡಾ.ಭೀಮಣ್ಣ ಖಂಡ್ರೆ ನಿಧನ, ಬೋಸರಾಜ್ ನುಡಿ ನಮನ

 ಸುದ್ದಿಮೂಲ ವಾರ್ತೆ ರಾಯಚೂರು, ಜ.17:
ಕಲ್ಯಾಾಣ ಕರ್ನಾಟಕ ಭಾಗದ ಹಿರಿಯ ಮುತ್ಸದ್ದಿಘಿ, ಮಾಜಿ ಸಚಿವರಾಗಿದ್ದ ಡಾ.ಭೀಮಣ್ಣ ಖಂಡ್ರೆೆ ಅವರ ನಿಧನ ತುಂಬಲಾರದ ನಷ್ಟ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ನುಡಿನಮನ ಸಲ್ಲಿಸಿದ್ದಾಾರೆ.
ಡಾ.ಭೀಮಣ್ಣ ಖಂಡ್ರೆೆ ಅವರು ಶಾಸಕರಾಗಿ, ಸಾರಿಗೆ ಇಲಾಖೆ ಸಚಿವರಾಗಿದ್ದಾಾಗ ನಮ್ಮ ಭಾಗದ ಅನೇಕ ಕಡೆ ಸಂಚಾರಕ್ಕೆೆ ಹೊಸ ಬಸ್‌ಗಳ ಬೇಡಿಕೆ ಮಂಡಿಸಿದಾಗ ಸ್ಪಂದಿಸಿದ್ದರು. ಸಹಕಾರಿ ಕ್ಷೇತ್ರದಲ್ಲೂ ಅವರು ಅಪಾರ ಅನುಭವ ಹೊಂದಿದ್ದರು. ಕಬ್ಬು ಬೆಳೆಗಾರರ ಹಿತಕ್ಕಾಾಗಿ ಬೀದರ್‌ನಲ್ಲಿ ಸಹಕಾರ ಸಕ್ಕರೆ ಕಾರ್ಖಾನೆ, ಮಹಾತ್ಮಗಾಂಧಿ ಸಕ್ಕರೆ ಕಾರ್ಖಾನೆ ಸ್ಥಾಾಪಿಸಿದ್ದರು. ಅವರಲ್ಲಿನ ಸೇವಾ ಗುಣ, ವೀರಶೈವ ಲಿಂಗಾಯತ ಸಮುದಾಯದ ಸಂಘಟನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಅಲ್ಲದೆ, ಗಡಿಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆೆ ಸ್ಥಾಾಪಿಸಿ ಗಡಿ ಜಿಲ್ಲೆೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿದ್ದಾಾರೆ. ರಂಗದಲ್ಲಿ ಗಡಿ ಭಾಗದ ಎಂದು ಸ್ಮರಿಸಿದರು.
ಶರಣರ ಚಿಂತನೆಗಳನ್ನು ತಮ್ಮ ಬಾಳಿನುದ್ದಕ್ಕೂ ಅನುಸರಿಸಿಕೊಂಡು ಬಾಳಿದ ಅವರ ಸರಳ ಜೀವನ ಮಾದರಿಯಾಗಿದೆ ಅವರ ಅಗಲಿಕೆಯಿಂದ ನಮ್ಮ ಭಾಗಕ್ಕೆೆ ಒಬ್ಬ ನಿಷ್ಠಾಾವಂತ ಪಕ್ಷದ ಮುಖಂಡ, ಸರ್ವ ಸಮುದಾಯಗಳ ಸೇವಕರೊಬ್ಬರ ಕಳೆದುಕೊಂಡ ಭಾವ ಕಾಡುತ್ತಿಿದೆ ಎಂದು ನುಡಿನಮನ ಸಲ್ಲಿಸಿದ್ದಾಾರೆ.
ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಿ ಪುತ್ರರಾಗಿರುವ ಸಚಿವರೂ ಆದ ಈಶ್ವರ ಬಿ ಖಂಡ್ರೆೆಘಿ, ಸಂಸದ ಸಾಗರ ಬಿ.ಖಂಡ್ರೆೆ ಮತ್ತವರ ಕುಟುಂಬಕ್ಕೆೆ ಭಗವಂತ ಕರುಣಿಸಲಿ ಎಂದು ಪ್ರಾಾರ್ಥಿಸುವುದಾಗಿ ಸಚಿವ ಬೋಸರಾಜ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ