Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು, ಚಾಮರಾಜನಗರದಲ್ಲಿ ಷಾ, ಬಿಎಸ್‌ವೈ ಮಿಂಚಿನ ಸಂಚಾರ

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 2: ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಷಾ , ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಂಚರಿಸಿ ಬಿರುಸಿನ ಪ್ರಚಾರ ನಡೆಸಿದರು. ಅವರೊಡನೆ ಚಿತ್ರನಟ ಶಶಿಕುಮಾರ್‌ ಇದ್ದರು.

ಎರಡು ಜಿಲ್ಲೆಗಳ ವ್ಯಾಪ್ತಿಗೆ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಸಭೆಗಳಲ್ಲಿ ಈರ್ವರು ಮಾತನಾಡಿ ತಮ್ಮ ಪಕ್ಷಗಳಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಂಸದ ಪ್ರತಾಪ್ ಸಿಂಹ, ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ, ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್, ಟಿ ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ರೇವಣ್ಣ, ಮಾಜಿ ಸಂಸದ ಹಾಗು ನಟ ಶಶಿಕುಮಾರ್, ಮಾಜಿ ಸಚಿವ ಎಂ ಶಿವಣ್ಣ, ಮಾಜಿ ಎಂಎಲ್ಸಿ ಸಿ ರಮೇಶ್, ಮುಖಂಡರಾದ ಎಲ್ ರೇವಣ್ಣಸಿದ್ಧಯ್ಯ, ಕಾಪು ಸಿದ್ಧಲಿಂಗಸ್ವಾಮಿ, ಎಸ್ ಮಹದೇವಯ್ಯ, ಎಂ ಅಪ್ಪಣ್ಣ, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ