Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿನಗರ: ಆಪ್‌ ಅಭ್ಯರ್ಥಿ ಕೆ ಮಥಾಯ್ ನಾಮಪತ್ರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.19: ಶಾಂತಿನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೆ ಮಥಾಯ್ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.

ಮಥಾಯ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಶಾಂತಿನಗರದ ವಿವೇಕನಗರದಲ್ಲಿ ಇರುವ ಸೇಂಟ್ ಬಿಸೋಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಆಪ್ ಪಕ್ಷದ ಅಭ್ಯರ್ಥಿ ಕೆ ಮಥಾಯ್ ಸೇರಿದಂತೆ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರೊಟ್ಟಿಗೆ ಬಿಸೋಸ್ ಚರ್ಚ್ ರಸ್ತೆಯಿಂದ ಗರುಡ ಮಾಲ್ ವರೆಗೆ ಬೃಹತ್ ರ್ಯಾಲಿ ನಡೆಸುವುದ ಮೂಲಕ ಶಾಂತಿನಗರ ಆರ್ ಟಿ ಒ ಚುನಾಮಣಾ ಅಧಿಕಾರಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರದಲ್ಲಿ ಸಲ್ಲಿಸಿದ್ದಾರೆ.

ರಾಜಾಜಿನಗರದಲ್ಲಿ ಬಿ.ಟಿ. ನಾಗಣ್ಣ:

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಬಿಟಿ ನಾಗಣ್ಣ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆಯನ್ನ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಜಾಜಿನಗರದ ರಾಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಕಾರ್ಯಕರ್ತರೊಟ್ಟಿಗೆ ರಾಮ ದೇವಸ್ಥಾನದಿಂದ ರಾಜಾಜಿನಗರ ಆರ್ ಟಿ ಒ ಚುನಾವಣಾ ಅಧಿಕಾರಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರದಲ್ಲಿ ಸಲ್ಲಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ