Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.11ರಂದು ಬೆಳಗಾವಿ ಸುವರ್ಣಸೌಧ ಮುತ್ತಿಿಗೆಗೆ ನಿರ್ಧಾರ- ಶರಣಪ್ಪ

 ಸುದ್ದಿಮೂಲ ವಾರ್ತೆ ರಾಯಚೂರು , ಡಿ.05:
ರೈತರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಾಯಿಸಿ ಡಿ.11ರಂದು ಬೆಳಗಾವಿ ಸುವರ್ಣ ಸೌಧಕ್ಕೆೆ ಮುತ್ತಿಿಗೆಕೆ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶರಣಪ್ಪ ಸುಲ್ತಾಾನಪುರ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ ಧೋರಣೆಯಿಂದಾಗಿ ರೈತರಿಗೆ ತೀವ್ರ ತೊಂದರೆಯಾಗಿದೆ. ಕೇಂದ್ರ ಸರ್ಕಾರ ಸ್ವಾಾಮಿನಾಥನ್‌ವರದಿ ಜಾರಿಗೊಳಿಸದೆ ಮಾತು ತಪ್ಪಿಿದೆ ಇತ್ತ ರಾಜ್ಯ ಸರ್ಕಾರವೂ ಸಹಿತ ಚುನಾವಣೆಯಲ್ಲಿ ನೀಡಿದ ಭೂ ಸುಧಾರಣೆ, ಎಪಿಎಂಸಿ ಕಾಯಿದೆ, ಜಾನುವಾರು ಹತ್ಯೆೆ ತಿದ್ದುಪಡಿ ಕಾಯಿದೆ ರದ್ದು ಪಡಿಸುವ ಭರವಸೆ ಈಡೇರಿಸಿಲ್ಲ ಎಂದು ಆಪಾದಿಸಿದರು.
ಮುಖ್ಯಮಂತ್ರಿಿ ಬಿ.ಎಸ್ ಯಡಿಯೂರಪ್ಪ ಅವರು ಸುಗ್ರೀವಾಜ್ಞೆ ಮೂಲಕ ಕಾಯ್ದೆೆ ಜಾರಿ ಮಾಡಿದ್ದರು, ಮೇಲ್ಮನೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಕಾಯಿದೆ ಜಾರಿಗೆ ತಂದಿದ್ದರು, ಅಂದು ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ ತಾವು ಅಧಿಕಾರಕ್ಕೆೆ ಬಂದರೆ ಈ ಕಾಯ್ದೆೆ ಹಿಂಪಡೆಯುವ ಭರವಸೆ ಈಗಲೂ ಈಡೇರಿಸಿಲ್ಲ ಎಂದು ಟೀಕಿಸಿದರು.
ರೈತರಿಗೆ ಬೆಳೆ ನಷ್ಟ ಪರಿಹಾರ, ಮೇ ಅಂತ್ಯದ ವೇಳೆಗೆ ತುಂಗಭದ್ರ ಜಲಾಶಯದ ಕ್ರಸ್‌ಟ್‌ ಗೇಟ್ ಅಳವಡಿಕೆ, ಬ್ಯಾಾಂಕ್ ಗಳಿಂದ ಸಾಲ ಪಡೆದ ರೈತರಿಗೆ ನೋಟಿಸ್ ತಡೆಯುವ ಅನೇಕ ವಿಷಯ ಮುಂದಿಟ್ಟುಕೊಂಡು ಬೆಳಗಾವಿಯ ಸುವರ್ಣಸೌಧದ ಮುತ್ತಿಿಗೆ ಹಾಕಿ ಚಳುವಳಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ರಾಮಯ್ಯ ಜವಳಗೇರಾ, ನರಸಪ್ಪ, ಶರಣಪ್ಪ ಮರಳಿ, ತಮ್ಮಣ್ಣ, ಚನ್ನಪ್ಪ,ಲಾಲಸಾಬ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ