Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವ ಚಾರಿಟೇಬಲ್ ಟ್ರಸ್‌ಟ್‌‌ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಟ್ರಸ್‌ಟ್‌‌ನ ಏಳಿಗೆಗೆ ಶ್ರಮವಹಿಸುವೆ - ಶರಣಪ್ಪ ತೆಂಗಿನಕಾಯಿ

 ಸುದ್ದಿಮೂಲ ವಾರ್ತೆ ಸಿಂಧನೂರು, ಜ.18:
ಬಸವ ಚಾರಿಟೇಬಲ್ ಟ್ರಸ್‌ಟ್‌ ಅಡಿಯಲ್ಲಿ ಕ್ರಿಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಮೂಲಕ ಅದರ ಏಳಿಗೆಗೆ ಹಗಲಿರುಳು ಶ್ರಮಿಸುತ್ತೇನೆ ಎಂದು ಟ್ರಸ್‌ಟ್‌‌ನ ನೂತನ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ ಹೇಳಿದರು.
ನಗರದ ಬಸವ ಚಾರಿಟೇಬಲ್ ಟ್ರಸ್‌ಟ್‌‌ನಲ್ಲಿ ರವಿವಾರ ನಡೆದ ಕಾರ್ಯ ಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಟ್ರಸ್‌ಟ್‌ ನ ಅನೇಕ ಟ್ರಸ್ಟಿಿಗಳ ಹಾಗೂ ಸದಸ್ಯರ ಸಹಕಾರದೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿಿದೆ. ಹಿಂದೆ ಬಾಲಕರ ವಸತಿ ನಿಲಯ ಆರಂಭಿಸಲಾಗಿತ್ತು. ಈಗ ಬಾಲಕಿಯರ ವಸತಿ ನಿಲಯ ನಡೆಯುತ್ತಿಿದೆ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ದಿಗೆ ಶ್ರಮಿಸುವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಕೆ.ಶಿವರಾಜ ಅವರು ನೂತನ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮಾಜಿ ಅಧ್ಯಕ್ಷ ಮುದ್ದನಗೌಡ ಪಾಟೀಲ್, ಕಾರ್ಯಾಧ್ಯಕ್ಷ ಗುಂಡಪ್ಪ ಬಳಿಗಾರ, ಖಜಾಂಚಿ ಪಂಪನಗೌಡ, ಕಾರ್ಯದರ್ಶಿ ಶಂಭನಗೌಡ ಹಾಗೂ ಇತರರು ಇದ್ದರು. ಪರಶುರಾಮ ಮಲ್ಲಾಾಪುರ ಕಾರ್ಯಕ್ರಮ ನಿರ್ವಹಣೆ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ