Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಪಕ್ಷೇತರ ಅಭ್ಯರ್ಥಿ ಆಂಜಿನಪ್ಪ ಬಿರುಸಿನ ಪ್ರಚಾರ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.27: ತಾಲ್ಲೂಕಿನ ಸಾದಲಿ ಹೋಬಳಿಯ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳಲ್ಲಿ ಹಾಗೂ ದಿಬ್ಬೂರಹಳ್ಳಿ ಗ್ರಾಮದಲ್ಲಿ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಆಂಜಿನಪ್ಪ (ಪುಟ್ಟು) ಪ್ರಚಾರ ನಡೆಸಿದರು.

ಆಂಜಿನಪ್ಪ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮದ ಮುಖಂಡರು ಅದ್ದೂರಿಯಾಗಿ ಸ್ವಾಗತ. ನೀಡಿದರು. ದಿಬ್ಬೂರಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ಕುಕ್ಕರ್ ಗುರುತಿಗೆ ಮತ ನೀಡಿ ಎಂದು ಕರಪತ್ರ ಹಂಚಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಂಜಿನಪ್ಪ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚುನಾವಣೆ ಎಂಎಲ್ಎ ಪದವಿ, ಅಧಿಕಾರ ಜನರ ಸೇವೆ ಮಾಡಿ ವಿಶ್ವಾಸ ಗಳಿಸುವ ಮೂಲಕ ಬರಬೇಕು. ನೀವು ನನ್ನನ್ನು ಇತ್ತೀಚೆಗೆ ನೋಡುತ್ತಿಲ್ಲ. ಬದಲಿಗೆ ಇಲ್ಲಿ 10 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಜನರ ಶಕ್ತಿಯ ಮುಂದೆ ಯಾವ ಶಕ್ತಿ ನಿಲ್ಲುವುದಿಲ್ಲ. ಮೇ 10ನೇ ತಾರೀಕು ನಿಮ್ಮ ತೀರ್ಪು ತಿಳಿಸಬೇಕು. ಜನರ ತೀರ್ಪು ದೇವರ ತೀರ್ಪು. ಅದು ಸತ್ಯದ ಪರವಾಗಿರಬೇಕು. ಸತ್ಯ ಗೆಲ್ಲಬೇಕು ಎಂದು ಮತಯಾಚನೆ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ