
ಬೆಂಗಳೂರು,ಮೇ.13:ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಮನಗರದಲ್ಲಿ ಚುನಾವಣೆ ಅಧಿಕಾರಿಗಳಿಂದ ಕನಕಪುರ ವಿಧಾನಸಭೆ ಕ್ಷೇತ್ರದ ಚುನಾವಣೆ ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದರು. ಸಂಸದ ಡಿ ಕೆ ಸುರೇಶ್, ಶಾಸಕರಾದ ಮಾಗಡಿ ಬಾಲಕೃಷ್ಣ, ಇಕ್ಬಾಲ್ ಹುಸೈನ್, ಎಂಎಲ್ಸಿ ಎಸ್ ರವಿ ಉಪಸ್ಥಿತರಿದ್ದರು.

Get latest news updates delivered straight to your WhatsApp.