Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಹೀಲ್ ಚೇರ್ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಶಿವಪ್ಪ ಕರಡಿ ಆಯ್ಕೆ

ಸುದ್ದಿಮೂಲ ವಾರ್ತೆ ಜಾಲಹಳ್ಳಿ, ಡಿ.11:
ಇಲ್ಲಿಗೆ ಹತ್ತಿಿರದ ಯರಗುಡ್ಡ ಗ್ರಾಾಮದ ಶಿವಪ್ಪ ಕರಡಿ ಯುವಕ ಅಂತರ ಜಿಲ್ಲೆ ವ್ಹೀಲ್ ಚೇರ್ ಕ್ರಿಿಕೆಟ್ ಪಂದ್ಯಾಾವಳಿಯಲ್ಲಿ ಬೆಳಗಾವಿ ಯಲ್ಲಿ ನಡೆದ ಕ್ರೀೆಡಾ ಕೂಟದಲ್ಲಿ ಭಾಗವಹಿಸಿ ಬೆಳಗಾವಿ ತಂಡದಿಂದ ಬೆಂಗಳೂರು ತಂಡದ ಜೊತೆಗೆ ಸೆಣಸಿ ದ್ವಿಿತೀಯ ಸ್ಥಾಾನ ಕ್ಕೆೆ ತೃಪ್ತಿಿ ಪಟ್ಟಿಿದೆ ಬೆಂಗಳೂರು ತಂಡ ಜಯಸಿದೆ.
ಬೆಳಗಾವಿಯಲ್ಲಿ ಶಿವಪ್ಪ ಕರಡಿ ಉತ್ತಮ ಪ್ರದರ್ಶನ ಮಾಡಿದ್ದರಿಂದ ಬೆಂಗಳೂರು ತಂಡಕ್ಕೆೆ ಆಯ್ಕೆೆ ಯಾಗಿದ್ದಾನೆ.
ಜನವರಿಯಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ಕೂಟಕ್ಕೆೆ ನಮ್ಮ ಜಿಲ್ಲೆಯಿಂದ ಆಯ್ಕೆೆ ಯಾಗಿದ್ದಾನೆ.
ರಾಷ್ಟ್ರೀಯ ವೀಲ್ ಚೇರ್ ಕ್ರಿಿಕೆಟ್ ಕೂಟಕ್ಕೆೆ ಆಯ್ಕೆೆಯಾಗಿರುವ ಶಿವಪ್ಪ ಕರಡಿ ಇವರಿಗೆ ಜಾಲಹಳ್ಳಿಿ ಎಲ್ಲಾ ಕ್ರೀೆಡಾ ಪಟುಗಳು ಮತ್ತು ಕ್ರಿಿಡಾಭಿಮಾನಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ