Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಯಶಸ್ವಿಯಾಗಲಿ : ಬಿ. ನಾಗೇಂದ್ರ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.16:
ಬಳ್ಳಾಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿಿ ಅವರಿ ಜನವರಿ 03 ರಂದು ನಡೆಸಲು ಉದ್ದೇಶಿಸಿರುವ ಮಹರ್ಷಿ ಶ್ರೀ ವಾಲ್ಮೀಕಿ ಅವರ ಪುತ್ಥಳಿಯ ಅನಾವರಣವನ್ನು ಯಶಸ್ವಿಿಗೊಳಿಸೋಣ ಎಂದು ಬಳ್ಳಾಾರಿ ಗ್ರಾಾಮೀಣ ಶಾಸಕ ಬಿ. ನಾಗೇಂದ್ರ ಅವರು ತಿಳಿಸಿದ್ದಾಾರೆ.
ಅವರ ಗೃಹ ಕಚೇರಿಯಲ್ಲಿ ಮಂಗಳವಾರ ಭೇಟಿ ಮಾಡಿದ ಬಳ್ಳಾಾರಿ ನಗರ ಮತ್ತು ಜಿಲ್ಲೆೆಯ ವಾಲ್ಮೀಕಿ ನಾಯಕರ ಸಮಾಜದ ಮುಖಂಡರ ಜೊತೆಯಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿ, ಶ್ರೀವಾಲ್ಮೀಕಿ ಮಹರ್ಷಿಗಳ ಪುತ್ಥಳಿ ಸ್ಥಾಾಪನೆ ಪ್ರತಿಯೊಬ್ಬರಿಗೂ ಸಂಬಂಧಿಸಿದ್ದು. ಈ ವಿಚಾರದಲ್ಲಿ ರಾಜಕೀಯಕ್ಕೆೆ ಅವಕಾಶ ಬೇಡ ಎಂದರು.
ವಾಲ್ಮೀಕಿ ನಾಯಕರ ಸಮಾಜದ ಪರಶುರಾಮುಡು, ದೇವಿನಗರ ಹೊನ್ನೂರಪ್ಪ, ಹಗರಿ ಗೋವಿಂದ, ಹಾವಂಭಾವಿ ಲೋಕೇಶ್, ಗಂಗಾಧರ, ಗಂಗಪ್ಪ, ಯರಗುಡಿ ಸೋಮಣ್ಣ, ಮುದಿ ಮಲ್ಲಯ್ಯ, ಪಿ.ಜಗನ್ನಾಾಥ, ಹುಲಿಯಪ್ಪ, ದುರ್ಗಾ ಮೋಹನ್, ಸತ್ಯನಾರಾಯಣ, ವಿ.ಎನ್.ಶ್ರೀನಾಥ್, ರಾಮಣ್ಣ, ಸೇರಿದಂತೆ ಹಲವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ