
ಬಳ್ಳಾರಿ,ಏ.27: ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ಬಿ.ಎಂ. ನಾಗರಾಜ್ ಅವರ ಪರ ಮತ ಯಾಚಿಸಿದರು. ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಹಾಜರಿದ್ದರು.

Get latest news updates delivered straight to your WhatsApp.