Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಮುಖ್ಯಮಂತ್ರಿ, ಜಿಲ್ಲಾ ಕುರುಬ ಸಮಾಜ ಹರ್ಷ

ಸುದ್ದಿಮೂಲ ವಾರ್ತೆ

ಯಾದಗಿರ ಮೇ, 18: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಸಿದ್ದರಾಮಯ್ಯನವರು ಆಯ್ಕೆ ಯಾಗಿರುವುದಕ್ಕೆ ಯಾದಗಿರಿ ಕುರುಬ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಣ್ಣ ಐಕೂರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಲಭಿಸಿ ವಲ್ಲಿ ಪ್ರಮುಖ ಪಾತ್ರವಹಿಸಿ ಹೆಚ್ಚಿನ ಸ್ಥಾನ ಗೆಲ್ಲಿಸಿದ್ದಾರೆ ಅದನ್ನು ಮನಗಂಡು ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ಹಿರಿಯ ನಾಯಕರು ಮುಖ್ಯಮಂತ್ರಿ ಸ್ಥಾನ ನೀಡಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಅವರು ರಾಜ್ಯದ ಎಲ್ಲಾ ವರ್ಗದ ಜನಾಂಗದವರ ಏಳಿಗೆಗಾಗಿ ಹಗಲಿರಳು ಶ್ರಮ ವಹಿಸುತ್ತಾರೆ ಅವರು ಕೊಟ್ಟಂತ ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ ಸರ್ವ ಜನರ ಅಭಿವೃದ್ಧಿಯನ್ನು ಬಯಸುವಂಥ ಮಹಾನ್ ನಾಯಕರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬುವುದರ ಜೊತೆಗೆ ಜಿಲ್ಲಾ ಪಂಚಾಯತ್ ತಾಲೂಕ್ ಪಂಚಾಯತ್ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಅವರ ಗುರಿ ಅವರು ಮುಖ್ಯಮಂತ್ರಿ ಆಗಬೇಕೆಂದು ಎಲ್ಲಾ ಜಾತಿ ಜನಾಂಗದವರ ಬೇಡಿಕೆ ಆಗಿತ್ತು ಮುಂದಿನ ದಿನಗಳಲ್ಲಿ ಕೂಡ ನಾವು ಅವರ ಜೊತೆಗೆ ಇರುತ್ತೇವೆ ಎಂದು ಕುರುಬ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕುರ
ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ