ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ : ಸಿದ್ದರಾಮಯ್ಯ
ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.13: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.