
ಏ.19: ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಸಿದ್ದರಾಮಯ್ಯ ಅವರು ನಂಜನಗೂಡಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕ್ಷೇತ್ರದ ಜನತೆ ಸಿದ್ದರಾಮಯ್ಯ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

Get latest news updates delivered straight to your WhatsApp.