Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ರಾಮಲಿಂಗಾರೆಡ್ಡಿಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.02:
ನವೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಾಂತಿಯಾಗುತ್ತದೆ ಎಂಬ ವರದಿಗಳನ್ನು ತಳ್ಳಿಿ ಹಾಕಿರುವ ಸಾರಿಗೆ ಸಚಿವ ಆರ್. ರಾಮಲಿಂಗರೆಡ್ಡಿಿ, ನವೆಂಬರ್ ಕ್ರಾಾಂತಿ ಇಲ್ಲ, ಬರೀ ಬ್ರಾಾಂತಿ ಅಷ್ಟೇ. ಮುಖ್ಯಮಂತ್ರಿಿಯಾಗಿ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ.
ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ದಿ. ಲಾಲ್ ಬಹದ್ದೂರ್ ಶಾಸಿಯವರ ಜಯಂತಿ ದಿನವಾದ ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆ ಹಾಗೂ ಲಾಲ್ ಬಹದ್ದೂರ್ ಶಾಸಿಯವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಿ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಿಯಾಗಿರುತ್ತಾಾರೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುರ್ಮಾ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಹೇಳಿದ ಮೇಲೆ ಸಿಎಂ ಬದಲಾವಣೆ ವಿಷಯವೇ ಇಲ್ಲ ಎಂದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಕೂಡಾ ನಾನೇ 5 ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳಿದ್ದಾರೆ. ಜತೆಗೆ ಡಿ.ಕೆ. ಶಿವಕುಮಾರ್ ಕೂಡಾ ಸಿದ್ದರಾಮಯ್ಯನವರೇ ಮುಂದುವರೆಯುತ್ತಾಾರೆ ಎಂದು ಹೇಳಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ ಪ್ರಶ್ನೆೆ ಇಲ್ಲ ಎಂದರು.
ನವೆಂಬರ್‌ನಲ್ಲಿ ಕ್ರಾಾಂತಿ ಇಲ್ಲ. ಇದೆಲ್ಲಾ ಬ್ರಾಾಂತಿ ಅಷ್ಟೇ. ನವೆಂಬರ್‌ಗೆ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಅಷ್ಟೇ. ಸಂಪುಟ ಪುನರ್ ರಚನೆಯ ಬಗ್ಗೆೆ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹಾಗೂ ಹೈಕಮಾಂಡ್ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾಾರೆ ಎಂದರು.
ಬೆಂಗಳೂರು ಅಭಿವೃದ್ಧಿಿ ಸಚಿವರಾಗಿ ಡಿ.ಕೆ. ಶಿವಕುಮಾರ್ ಇದ್ದಾರೆ. ಹೀಗಿರುವಾಗ ನಾನು ಬೆಂಗಳೂರು ಅಭಿವೃದ್ಧಿಿ ಖಾತೆ ಕೇಳುತ್ತೇನೆ ಎಂಬುದೆಲ್ಲಾ ಸರಿಯಲ್ಲ. ನಾನೆಂದೂ ಇಂತಹ ಖಾತೆ ಬೇಕು, ಜಿಲ್ಲಾ ಉಸ್ತುವಾರಿ ಸಚಿವನಾಗಬೇಕು ಎಂದು ನನ್ನ ರಾಜಕೀಯ ಜೀವನದಲ್ಲಿ ಕೇಳಿಲ್ಲ, ಮುಂದೆಯೂ ಕೇಳಿಲ್ಲ ಎಂದು ಅವರು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ