ರಾಯಚೂರು, ಜ.12: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ನಲ್ಲಿರುವ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ಮಹಾ ವೈಭವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶಾಖಾ ಮಠಗಳ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮಿ, ಶ್ರೀ ಸಿದ್ದರಾಮಾನಂದ ಪುರಿ ಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್. ವಿಶ್ವನಾಥ್, ಎಚ್.ಎಂ. ರೇವಣ್ಣ ಹಾಜರಿದ್ದರು.
[video width="640" height="352" mp4="https://suddimoola.in/wp-content/uploads/2023/01/WhatsApp-Video-2023-01-12-at-3.33.06-PM.mp4"][/video]