Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ ನಾವು ಆರ್‌ಎಸ್‌ಎಸ್ ನಿಷೇಧಿಸಿಲ್ಲ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಪುತ್ತೂರು, ಅ.20:
ನಮ್ಮ ಸರ್ಕಾರ ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧ ಮಾಡಿಲ್ಲ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ, ಕಾಲೇಜು ಆವರಣದಲ್ಲಿ ಯಾವುದೇ ಸಂಘ ಸಂಸ್ಥೆೆಗಳು ಕಾರ್ಯಚಟುವಟಿಕೆ ಮಾಡಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ, ಇದರಲ್ಲಿ ಎಲ್ಲಿಯೂ ಆರ್.ಎಸ್.ಎಸ್ ಮೇಲೆ ನಿಯಂತ್ರಣ ಹೇರಬೇಕು ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ ಎಂದು ಪ್ರಶ್ನಿಿಸಿದರು.
2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಿಗಳಾಗಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆ ಹಮ್ಮಿಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ಸಂಘ ಸಂಸ್ಥೆೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ