
ಬೆಂಗಳೂರು.ಮೇ.೫: ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹಳ್ಳಿ, ಬುಗತಗಳ್ಳಿ ಹಾಗೂ ವಾಜಮಂಗಲ ಗ್ರಾಮಗಳಲ್ಲಿ ಸಿದ್ದರಾಮಯ್ಯ ಅವರು ಇಂದು ರೋಡ್ ಶೋ ನಡೆಸಿ ಮತ ಯಾಚಿಸಿದರು. ನಟ ದುನಿಯಾ ವಿಜಿ, ನಟಿ ಅಶ್ವಿಕಾ ನಾಯ್ಡು ಅವರು ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದರು.

Get latest news updates delivered straight to your WhatsApp.