Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯದಿಂದ ನಿವೃತ್ತಿ ಆಗಲ್ಲ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 11: ಇದು ನನ್ನ ಕೊನೆ ಚುನಾವಣೆ ಆದ್ರೆ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ನಾನು

ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ಆದರೆ, ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ

ಚುನಾವಣೆ. ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.

ಶೇ.60 ರಷ್ಟು ಮತಗಳು ಕಾಂಗ್ರೆಸ್ಗೆ ಸಿಗಲಿವೆ. ಪಕ್ಷ ಕನಿಷ್ಠ 130 ಗರಿಷ್ಠ 160 ಸ್ಥಾನಗಳನ್ನು ಪಡೆದು,

ಪೂರ್ಣ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಮತದಾನದ ವೇಳೆ ಸಿದ್ದರಾಮಯ್ಯಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸೊಸೆ ಸ್ಮಿತಾ ಜೊತೆಗಿದ್ದರು. ಮತದಾನಕ್ಕೂ ಮೊದಲು ಸಿದ್ದರಾಮೇಶ್ವರ ದೇವಸ್ಥಾನಕ್ಕೆ ನಡೆದುಕೊಂಡೆ ಹೋಗಿ ಪೂಜೆ ಸಲ್ಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ