Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಬೆಂಬಲಿಸಿ ಕಾಂಗ್ರೆಸ್ ಮುಖಂಡರ ಮೌನ ಪ್ರತಿಭಟನೆ

ರಾಹುಲ್ ಗಾಂಧಿ ಬೆಂಬಲಿಸಿ ಕಾಂಗ್ರೆಸ್ ಮುಖಂಡರ ಮೌನ ಪ್ರತಿಭಟನೆ

ಬೆಂಗಳೂರು: ಜುಲೈ.12ರಂದು; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಮೌನ ಪ್ರತಿಭಟನೆ ನಡೆಸಿತು.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪಾಲ್ಗೊಂಡರು.

ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು

ಈ ಪ್ರತಿಭಟನೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಅವರು ಪಾಲ್ಗೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬೆಂಬಲ ಸೂಚಿಸಿದರು.

ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ" ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ