Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ: ಅಕಸ್ಮಿಕ ಬೆಂಕಿ ಐದು ಭತ್ತದ ಹುಲ್ಲಿನ ಬಣವೆ ಭಸ್ಮ

ಸುದ್ದಿಮೂಲ ವಾರ್ತೆ,

ಸಿರುಗುಪ್ಪ-ನಗರದ ಬೈಪಾಸ್ ರಸ್ತೆಯ ಬಳಿ 30 ಮತ್ತು 31ನೇ ವಾರ್ಡಿನಲ್ಲಿ ಐದು ಭತ್ತದ ಹುಲ್ಲಿನ ಬಣಿವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಸ್ಮವಾಗಿದೆ ಅಪಾರ ನಷ್ಟವಾಗಿದೆ ಬುಜಪ್ಪ, ವೆಂಕಟೇಶ, ಅಂದನಪ್ಪ, ಶೇಖಣ್ಣ, ಮಹಾಕಾಂಳಿ, ಹಚ್ಚೋಳ್ಳಿ ರಾಮಪ್ಪ  ಎಂಬವರ 5  ಭತ್ತದ ವಣ ಹುಲ್ಲು ಬಣವೆಗಳು ಆಕಸ್ಮಿಕ ಬೆಂಕಿಯಿಂದ ಬಸ್ಮವಾದವು ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎರಡು ಅಗ್ನಿಶಾಮಕ ವಾಹನಗಳಿಂದ ನಂದಿಸಲು ಪ್ರಯತ್ನಿಸಿದರು ಬಿರು ಬಿಸಿಲಿನಿಂದಾಗಿ ಭತ್ತದ ಹುಲ್ಲಿನ ಐದು ಬಣವೆಗಳು ಸಂಪೂರ್ಣವಾಗಿ ಭಸ್ಮವಾದವು .


ಸ್ಥಳಕ್ಕೆ ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಲೆಕ್ಕಾಧಿಕಾರಿ ಪರಮೇಶಪ್ಪ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು ಅಗ್ನಿ ಶಾಮಕ ಠಾಣಾಧಿಕಾರಿ ಆರ್ಯಲ್ ಪೂಜಾರಿ , ಚಾಲಕರಾದ ವೀರೇಶ, ಮಂಜು, ನಾಗರಾಜ, ಸಿಬ್ಬಂದಿಗಳಾದ ಬಿ ಅಂಬಳ, ಮುರಳಿ, ಲಿಂಗರಾಜ್, ಅಮರಯ್ಯ, ಶರಣಬಸವ  ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ