Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ ವಿಧಾನಸಭಾ ಕ್ಷೇತ್ರವು, ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತದೆ

ಸುದ್ದಿಮೂಲ ವಾರ್ತೆ

ಸಿರುಗುಪ್ಪ,ಸೆ.27: ಲೋಕಸಭಾ ಚುನಾವಣೆಗೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರವು ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತದೆ.

ಈ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಬಸವರಾಜ್ ಸ್ವಾಮಿ ಮಳೆಮಠ ಸಿರುಗುಪ್ಪ ನಗರಕ್ಕೆ ಆಗಮಿಸಿ ಕ್ಷೇತ್ರದ ವಿಧಾನಸಭಾ ಸದಸ್ಯ ಬಿ ಎಂ ನಾಗರಾಜ ರನ್ನು ಅವರ ನಿವಾಸ ಕಚೇರಿಯಲ್ಲಿ ಭೇಟಿ ಮಾಡಿದರು.

ಈ ವೇಳೆ ಲೋಕಸಭಾ ಟಿಕೆಟ್ ಗಾಗಿ ತಮ್ಮನ್ನು ಬೆಂಬಲಿಸಲುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೆಕ್ಕಲಕೋಟೆ ಸಿದ್ದರಾಮಯ್ಯ ಸ್ವಾಮಿ, ಅಲಬನೂರು ಅಮರಯ್ಯ ಸ್ವಾಮಿ, ಯೂಥ್ ಕಾಂಗ್ರೆಸ್ ಅಧ್ಯಕ್ಷ ಪವನ ಕುಮಾರ ದೇಸಾಯಿ, ಮಂಜಯ್ಯ ಸ್ವಾಮಿ, ದ್ಯಾಮಣ್ಣ ನರಸಾಪುರ ಮತ್ತು ಕಾಂಗ್ರೆಸ್ ಮುಖಂಡರಾದ ವೀರೇಶ, ಸುರೇಶ ನಾಯಕ ಹಾಗೂ ಮಳೆಮಠ ಅವರ ಬೆಂಬಲಿಗರು ಕಾಂಗ್ರೆಸ್ ಅಭಿಮಾನಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ