Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೀತಾರಾಮ ತಾಂಡ ಗ್ರಾಾ. ಪಂ. ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿ ಪ್ರಕಟ

 ಸುದ್ದಿಮೂಲ ವಾರ್ತೆ ಹೊಸಪೇಟೆ, ಡಿ.04:
ಹೊಸಪೇಟೆ ತಾಲೂಕಿನ 14-ಸೀತಾರಾಮ ತಾಂಡ ಗ್ರಾಾಮ ಪಂಚಾಯತಿ ಸಾರ್ವತ್ರಿಿಕ ಚುನಾವಣೆ ಮೂಲಕ ಪಂಚಾಯತಿಯ ಸದಸ್ಯ ಸ್ಥಾಾನಗಳನ್ನು ತುಂಬಲು ಚುನಾವಣೆಯನ್ನು ನಡೆಸಲು ವೇಳಾಪಟ್ಟಿಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್ ಮನ್ನಿಿಕೇರಿ ತಿಳಿಸಿದ್ದಾರೆ.
ಚುನಾವಣೆ ವೇಳಾಪಟ್ಟಿಿ : ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿ. 09, ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ.ಡಿ.10, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಡಿ.12, ಮತದಾನ ಅವಶ್ಯವಿದ್ದರೆ ಮತದಾನವನ್ನು ಡಿ.21 ರಂದು ಬೆಳಿಗ್ಗೆೆ 7 ಗಂಟೆಯಿಅದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರುಮತದಾನ ಅವಶ್ಯವಿದ್ದರೆ ಡಿ.23 ರಂದು ಬೆಳಿಗ್ಗೆೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ.ಮತಗಳ ಎಣಿಕೆಯ ದಿ ನಾಂಕ ಡಿ.24 ರಂದು ಬೆಳಗ್ಗೆೆ 8 ಗಂಟೆಯಿಂದ ಮಾಡಲಾಗುತ್ತದೆ.
ಮೀಸಲಾತಿ ವಿವರ : ಸೀತಾರಾಮ ತಾಂಡದ 4 ಸ್ಥಾಾನಗಳ ಪೈಕಿ ಅನುಸೂಚಿತ ಜಾತಿಗೆ 02, ಅನುಸೂಚಿತ ಜಾತಿ(ಮಹಿಳೆ) 01 , ಅನುಸೂಚಿತ ಪಂಗಡ ಮಹಿಳೆ 01 ಸ್ಥಾಾನಗಳು, ಸೀತಾರಾಮ ತಾಂಡ (ನಲ್ಲಾಪುರ)ದ 3 ಸ್ಥಾಾನಗಳ ಪೈಕಿ ಅನುಸೂ ಚಿತ ಜಾತಿ (ಮಹಿಳೆ) 2, ಸಾಮಾನ್ಯ 01, ಸೀತಾರಾಮ ತಾಂಡ (ಹೊಸಚಿನ್ನಾಾಪುರ) ಸಾಮಾನ್ಯ ವರ್ಗಕ್ಕೆೆ 1 ಸ್ಥಾಾನ ಸೇರಿದಂತೆ ಒಟ್ಟು 8 ಗ್ರಾಾಮ ಪಂಚಾಯತಿ ಸದಸ್ಯ ಸ್ಥಾಾನಗಳಿಗೆ ಮಿಸಲು ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ