Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಡಿಗೆ ಹಣ ನೀಡದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಜಪ್ತಿ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.12:
ವಸತಿ ನಿಲಯಕ್ಕೆೆ ಬಾಡಿಗೆ ನೀಡಿದ ಕಟ್ಟಡದ ಬಾಡಿಗೆ ಹಣ ನೀಡದ ಹಿನ್ನಲೆಯಲ್ಲಿ ನಗರದ ಸಮಾಜ ಕಲ್ಯಾಾಣ ಇಲಾಖೆ ಗ್ರೇೇಡ್-2 ಸಹಾಯಕ ನಿರ್ದೇಶಕರ ಕಚೇರಿಯ ಸಾಮಾಗ್ರಿಿ ಜಪ್ತಿಿ ಮಾಡಲು ನ್ಯಾಾಯಾಲಯ ಆದೇಶಿಸಿದೆ.
ಸೋಮವಾರ ಕಟ್ಟಡ ಮಾಲೀಕ ಖಾಜಾಸಾಬ್ ಶಂಶುಸಾಬ್ ಅವರು ವಕೀಲರು ಹಾಗೂ ಕೋರ್ಟ್ ಸಿಬ್ಬಂದಿಯೊಂದಿಗೆ ಕಛೇರಿಗೆ ಆಗಮಿಸಿ ಪೀಠೋಪಕರಣಗಳು, ಕಂಪ್ಯೂೂಟರ್‌ಗಳು ಮತ್ತಿಿತರ ವಸ್ತುಗಳನ್ನು ಹೊರಗೆ ಇಟ್ಟು, ಜಪ್ತಿಿಗೆ ಮುಂದಾದರು. 18 ತಿಂಗಳ ಬಾಡಿಗೆಯ 20 ಲಕ್ಷ ರೂ ಹಣ ನೀಡಿಲ್ಲ ಎಂದು ಕಟ್ಟಡದ ಮಾಲೀಕ ನ್ಯಾಾಯಾಲಯದ ಮೊರೆ ಹೋಗಿದ್ದರು.
ಈ ಹಿನ್ನಲೆಯಲ್ಲಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಹಣ ಪಾವತಿಗೆ ಹೇಳಿದಾಗ್ಯೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಈ ಹಿನ್ನೆೆಲೆಯಲ್ಲಿ ಕಚೇರಿಯ ಪೀಠೋಪಕರಣ ಜಪ್ತಿಿಗೆ ಹಿರಿಯ ಶ್ರೇೇಣಿ ನ್ಯಾಾಯಾಧೀಶರಾದ ಲಕ್ಷ್ಮೀಕಾಂತ ಮಿಸ್ಕಿಿನ್ ಅವರು ಆದೇಶಿಸಿದ ಹಿನ್ನಲೆಯಲ್ಲಿ ಸಮಾಜ ಕಲ್ಯಾಾಣ ಇಲಾಖೆಯ ಕುರ್ಚಿಗಳು, ಮೇಜು, ಕಂಪ್ಯೂೂಟರ್ ಮತ್ತಿಿತರ ವಸ್ತುಗಳನ್ನು ಜಪ್ತಿಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಕೀಲ ಎನ್. ರಾಮನಗೌಡ, ನ್ಯಾಾಯಾಲಯದ ಸಿಬ್ಬಂದಿಗಳಾದ ಬೂದಿಬಸವರಾಜ, ಬಸವರಾಜ, ಮಹಾಂತೇಶ, ಮನೋಹರ, ಸುಮಂಗಲಾ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ