Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಕಲಿಕೆಗೆ ಮಕ್ಕಳಾ ಕಲಿಕಾ ಹಬ್ಬ ಸಹಕಾರಿ - ಸೌಮ್ಯಶ್ರೀ

ಸುದ್ದಿಮೂಲ ವಾರ್ತೆ ಕವಿತಾಳ, ೆ.12:
ವಿವಿಧ ಶಾಲೆಗಳ ಮಕ್ಕಳನ್ನು ಸೇರಿಸಿ ಕಲಿಕಾ ಹಬ್ಬದಂತ ಕಾರ್ಯಕ್ರಮ ಮಾಡುವುದರಿಂದ ಮಕ್ಕಳಲ್ಲಿ ಬೌದ್ಧಿಿಕ ಮತ್ತು ಶಿಕ್ಷಣ ಮಟ್ಟ ಹೆಚ್ಚುತ್ತದೆ ಕಲಿಕೆಯಲ್ಲಿ ಹಿಂದುಳಿದಂತ ಮಕ್ಕಳಿಗೆ ಸಹಕಾರಿಯಾಗುತ್ತದೆ ಎಂದು ಸಿ ಆರ್. ಪಿ ಸೌಮ್ಯಶ್ರೀ ಹೇಳಿದರು.
ಸಮೀಪದ ಹಿರೇಹಣಗಿ ಗ್ರಾಾಮದ ಸರ್ಕಾರಿ ಉನ್ನತಿಕರಿಸಿದ ಶಾಲೆಯಲ್ಲಿ ಕವಿತಾಳ ವಲಯ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಾಥಮಿಕ 11 ಶಾಲೆಗಳ ಮಕ್ಕಳು ಭಾಗವಹಿಸಿದ್ದು ಪ್ರತಿ ಶಾಲೆಯಿಂದ 10 ಮಕ್ಕಳಂತೆ 110 ವಿದ್ಯಾಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊೊಂಡಿದ್ದಾರೆ. ಕಾರ್ಯಕ್ರಮವು ಎ್ ಎಲ್ ಎನ್ ವಿದ್ಯಾಾರ್ಥಿಗಳ ಕಲಿಕಾ ಸಾಧನೆಯ ಹಬ್ಬವಾಗಿದ್ದು ಶಿಕ್ಷಕ ವೃಂದವು ತಾರತಮ್ಯ ಮಾಡದೆ ಅತಿ ಸಂತೋಷದಿಂದ ಯಶಸ್ವಿಿಗೊಳಿಸಿ ಎಂದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬೀರಪ್ಪ, ಶಿಕ್ಷಕರಾದ ಅಮರೇಶ ಪಾಟೀಲ, ಮಹಾಂತೇಶ ಕರ್ಲಟ್ಟಿಿ, ಅನಂತರಾಜ, ರಂಜಿತಾ, ಸವಿತಾ, ಮಲ್ಲಮ್ಮ, ಭಾರತಿ, ಬುಡ್ಡಪ್ಪ, ವಸಂತಕುಮಾರ, ಚನ್ನಬಸವರಾಜ, ನರೇಂದ್ರ, ನರಸಪ್ಪ, ಚೌರಪ್ಪ, ಪ್ರವೀಣಕುಮಾರ, ಮಂಜುಳಾ, ಸಂಪ್ರಿಿತಾ, ಅಯ್ಯನಗೌಡ,
ಹುಲ್ಲಪ್ಪ ಘಂಟಿ, ಸಂಜೀವ, ಮಂಜುನಾಥ ಮತ್ತು ಯಲ್ಲ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ವಿದ್ಯಾಾರ್ಥಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ