Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪೀಕರ್ ಖಾದರ್ , ಉಪರಾಷ್ಟ್ರಪತಿ‌ ಭೇಟಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.8: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ಧ ಮಾತುಕತೆ ನಡೆಸಿದರು.

ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯದ ಜನರ ಸಂಸ್ಕøತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು, ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ