Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಲಗೇರಿಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ

ಸುದ್ದಿಮೂಲ ವಾರ್ತೆ ಕೊಪ್ಪಳ, ನ.29:
ಹಲಗೇರಿ ಗ್ರಾಾಮದ ಕನಕನಗರದಲ್ಲಿರುವ ಸರಕಾರಿ ಕಿರಿಯ ಪ್ರಾಾಥಮಿಕ ಶಾಲೆಯಲ್ಲಿ ಶುಕ್ರವಾರ ಗ್ರಾಾಮ ಪಂಚಾಯತಿ ಸದಸ್ಯರಾದ ಜಗದೀಶ ಓಜನಹಳ್ಳಿಿ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಾಮಸಭೆ ಜರುಗಿತು.
ಹಲಗೇರಿ ಪಂಚಾಯತಿ ಅಭಿವೃದ್ಧಿಿ ಅಧಿಕಾರಿ ಸಂಗಮೇಶ ತೇರಿನ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಕ್ಕಳ ಹಕ್ಕುಗಳ ವಿಶೇಷ ಗ್ರಾಾಮಸಭೆಗಳನ್ನು ಆಯೋಜನೆ ಮಾಡಲಾಗಿದ್ದು, ಮಕ್ಕಳ ಗ್ರಾಾಮಸಭೆಯಲ್ಲಿ ಮಕ್ಕಳ ಹಕ್ಕುಗಳ ತಿಳುವಳಿಕೆ ಹಾಗೂ ಮಕ್ಕಳ ಕುಂದುಕೊರತೆಗಳು ಮತ್ತು ಅವುಗಳ ಪರಿಹಾರದ ಬಗ್ಗೆೆ ಚರ್ಚಿಸಿ ನಿಯಮಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾಾ ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕಿ ಲತಾ ಮಾತನಾಡಿ, ಮಕ್ಕಳ ಹಕ್ಕುಗಳ ಬಗ್ಗೆೆ ಮಕ್ಕಳಿಗೆ ವಿವರಿಸಿದರು ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆೆಯಾದ 1098 ಇದರ ಉಪಯೋಗದ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಿದರು.
ಗ್ರಾಾ.ಪಂ ಕಾರ್ಯದರ್ಶಿ ದೊಡ್ಡನಗೌಡ ಪೊಲೀಸ್ ಪಾಟೀಲ ಸ್ವಾಾಗತಿಸಿದರು. ಸಭೆಯಲ್ಲಿ ಮಕ್ಕಳಿಂದ ವಿವಿಧ ಬೇಡಿಕೆಗಳು ಸಲ್ಲಿಕೆಯಾದವು.
ಗ್ರಾಾಮಸಭೆಯಲ್ಲಿ ಗ್ರಾಾಮ ಪಂಚಾಯತ ಸದಸ್ಯರಾದ ಮಲ್ಲಿಕಾರ್ಜುನ ಮಡಿವಾಳರ, ಕಳಕನಗೌಡ ಹಳೆಮನಿ, ಆರ್.ಜಿ. ತಿಮ್ಮನಗೌಡ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ದ್ಯಾಾಮಣ್ಣ ದಮ್ಮೂರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಿಗಳಾದ ಶರಣಯ್ಯ ಹಿರೇಮಠ, ಬಸನಗೌಡ ಪಾಟೀಲ, ಉಮೇಶ ಸಸಿ, ಗ್ರಾಾಮ ಪಂಚಾಯತ ಕಾರ್ಯದರ್ಶಿ ದೊಡ್ಡನಗೌಡ ಪೊಲೀಸ್ ಪಾಟೀಲ್, ಶಾಲೆಗಳ ಮುಖ್ಯೋೋಪಾಧ್ಯಾಾಯರು, ಪೊಲೀಸ್ ಇಲಾಖೆ ಸಿಬ್ಬಂದಿ, ಎಲ್ಲಾಾ ಶಾಲೆಗಳ ಮಕ್ಕಳು ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಾಮ ಪಂಚಾಯತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಹಾಗೂ ವಿವಿಧ ಸಂಘ ಸಂಸ್ಥೆೆಗಳ ಸದಸ್ಯರು, ಪದಾಧಿಕಾರಿಗಳು, ಗ್ರಾಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ