Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನಾಪುರಗೆ ಮಂತ್ರಿ ಸ್ಥಾನ ನೀಡಲು ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸುದ್ದಿಮೂಲ ವಾರ್ತೆ

ಕಲಬುರಗಿ,ಮೇ20: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿದ್ದು, ಇದೀಗ ಮಂತ್ರಿಗಿರಿಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಬಾರಿ ಲಾಬಿ ನಡೆಸುತ್ತಿದ್ದು, ಅವರ ಅಭಿಮಾನಿಗಳಿಂದಲೂ ಒತ್ತಾಯ ಹೆಚ್ಚುತ್ತಿದೆ.

[video width="640" height="368" mp4="https://suddimoola.in/wp-content/uploads/2023/05/ದರ್ಶನಾಪುರ-video.mp4"][/video]

ಶಹಪುರದ ಶಾಸಕ ಶರಣಬಸಪ್ಪ ದರ್ಶನಾಪುರಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಕಲಬುರಗಿ ಜಿಲ್ಲೆಯ ಸುಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.



ಶನಿವಾರ ಯುವ ನಾಯಕ ಗುಂಡು ಪಾಟೀಲ್ ನೇತೃತ್ವದಲ್ಲಿ ದತ್ತನ ಸನ್ನಿಧಾನದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ ಸಲ್ಲಿಸಿ, ಶಹಪುರ ವಿಧಾನಸಭೆ ಕ್ಷೇತ್ರದಿಂದ 5ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶರಣಬಸಪ್ಪ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಲಿವೆ. ಅಲ್ಲದೇ, ಈ ಭಾಗದ ಹಿರಿಯ ನಾಯಕರಾದ ಅವರಿಗೆ ಅನುಭವದ ಆಧಾರದ ಮೇಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಗುಂಡು ಪಾಟೀಲ್,ವಿಶ್ವ ತುಂಬಗಿ ವಿನೋದ್ ಬಿರಾದಾರ್, ಬಸು ಪಾಟೀಲ್, ಸಚಿನ್, ಅಮಿತ್ ಸಾಲಿಮಠ ಸೇರಿ ಅನೇಕರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ