Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ

ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.30:
ಕಕ್ಷಿದಾರರೊಬ್ಬರ ಪರವಾಗಿ ಉತ್ತಮವಾಗಿ ವಾದ ಮಂಡಿಸಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿಿದ್ದ ನಗರದ ಎರಡನೇ ಪಿಡಿಜೆ ನ್ಯಾಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕ ರಾಜಮಹೇಂದ್ರ ಜಿ. ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಕಂದನುಲಿ ಗ್ರಾಾಮದ ನವೀನ್ ಅನಂತಯ್ಯ ಎಂಬುವವರು ದಾಖಲಿಸಿದ್ದ ಪ್ರಕರಣವನ್ನು ಉತ್ತಮವಾಗಿ ವಾದ ಮಾಡಲು ರಾಜಮಹೇಂದ್ರ ನವೀನ್ ಅವರಿಗೆ 50 ಸಾವಿರ ರೂಪಾಯಿ ಲಂಚಕ್ಕೆೆ ಬೇಡಿಕೆ ಇಟ್ಟಿಿದ್ದರು. ಈ ಹಿಂದೆ 20 ಸಾವಿರ ಪಡೆದಿದ್ದರು. ಉಳಿದ ಹಣಕ್ಕೆೆ ಬೇಡಿಕೆ ಇಟ್ಟಾಾಗ ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಎಸ್ಪಿಿ ಸಿದ್ದರಾಜು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿಿ ಶೀಲವಂತ ಅವರು, 25 ಸಾವಿರ ರೂಪಾಯಿ ನಗದು ಪಡೆಯುವಾಗ ದಾಳಿ ನಡೆಸಿ ರಾಜಮಹೇಂದ್ರ ವಶಕ್ಕೆೆ ಪಡೆದಿದ್ದಾರೆ. ತನಿಖೆ ನಡೆಸಿ ನ್ಯಾಾಯಾಲಯಕ್ಕೆೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ