Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಅವಧೂತ ಗ್ಲೋಬಲ್‌ ಫೌಂಡೇಶನ್‌ನ ವೆಬ್‌ಸೈಟ್ ಅನಾವರಣ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.2: ಶ್ರೀ ಅವಧೂತ ಗ್ಲೋಬಲ್‌ ಫೌಂಡೇಶನ್‌ನ ನೂತನ ವೆಬ್‌ಸೈಟ್ (https://avadhoothaglobal.com) ಅನಾವರಣವನ್ನು ಸೋಮವಾರ ಮಾಡಲಾಯಿತು.

ಡಾ. ಮಹೇಂದ್ರನಾಥ ಶರ್ಮಾ ಅವರು ಅಧ್ಯಕ್ಷರಾಗಿರುವ ಶ್ರೀ ಅವಧೂತ ಫೌಂಡೇಷನ್ ಮಂತ್ರಿ ರಚನೆಯಲ್ಲಿ ವಿಶ್ವದಾಖಲೆ ನಿರ್ಮಿಸಿದ ಹೆಗ್ಗಳಿಕೆ ಹೊಂದಿದೆ.

ಸನಾತನದ ಧರ್ಮದ ತಳಹದಿಯ ಮೇಲೆ ಆಧ್ಯಾತ್ಮಕ ಬೆಳಕು ಚೆಲ್ಲವುಂತಹ ಕಾರ್ಯಕ್ರಮಗಳು, ಯೋಗ ಮತ್ತು ವೇದಿಕ್ ಜ್ಞಾನ, ಸಾಮುದಾಯಿಕ ಕಾರ್ಯಕ್ರಮಗಳು, ಆಧ್ಯಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಸಾಧಕರಿಂದ ಕಾರ್ಯಕ್ರಮಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವುದು ಮತ್ತು ಮಾಹಿತಿ ಒದಗಿಸುವ ಸಂಬಂಧ ವೆಬ್‌ಸೈಟ್‌ ಅನ್ನು ಮಾಹಿತಿ ಪೂರ್ಣವಾಗಿ ರೂಪಿಸಲಾಗಿದೆ.

ಜೆಪಿ ನಗರದ ಅವಧೂತ ವಿಶ್ವಸಂಸ್ಥೆ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಉಷಾ ಕೋಕಿಲ, ರುದ್ರಪಟ್ಟಣಂ ರಾಮನಾಥನ್, ಡಾ. ಗುಣವಂತ ಮಂಜು ಸೇರಿದಂತೆ ಡಾ. ಮಹೇಂದ್ರನಾಥ ಶರ್ಮಾ ಅವರ ಅಪಾರ ಶಿಷ್ಯ ಬಳಗ ಸೇರಿತ್ತು.

ಕಾರ್ಯಕ್ರಮದಲ್ಲಿ ಕಿರಿಯ ಯೋಗ ಸಾಧಕಿ ನೌಲಿ ನಿಕಿತಾ ಯೋಗ ಪ್ರದರ್ಶನ ಮಾಡಿದರು. ಕಾರ್ಯಕ್ರಮವನ್ನು ಚಂದ್ರಕಲಾ ನಿರೂಪಣೆ ಮಾಡಿದರೆ, ಲಯನ್ಸ್ ಕ್ಲಬ್‌ನ ಮಹಿಳಾ ಮೋರ್ಚಾ ಸದಸ್ಯರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ