Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಜಗದ್ಗುರು ಪಂಚಾಚಾರ್ಯ ಸೌಹಾರ್ದ ಸಹಕಾರಿಯ ಕ್ಯಾಲೆಂಡರ್ ಬಿಡುಗಡೆ ಗ್ರಾಹಕರಿಗೆ ಉಪಯುಕ್ತವಾದ ಕ್ಯಾಲೆಂಡರ್ : ವಿಶ್ವನಾಥ ಹಿರೇಮಠ

 ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.13:
ಭಾರತದ ವೈವಿಧ್ಯತೆಗೆ ಅನುಗುಣವಾಗಿ ನಡೆಯುವ ಅನೇಕ ಹಬ್ಬಗಳು, ಪ್ರಾಾದೇಶಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ಯಾಾಲೆಂಡರ್ ಒಳಗೊಂಡಿದ್ದು, ಗ್ರಾಾಹಕರಿಗೆ ತುಂಬಾ ಉಪಯುಕ್ತವಾಗಿದೆ ಎಂದು ವಿಕಾಸ ಬ್ಯಾಾಂಕಿನ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ ಹೇಳಿದರು.
ಸಿಂಧನೂರು ನಗರದ ಬಸವ ಸರ್ಕಲ್ ಹತ್ತಿಿರದ ಶ್ರೀ ಜಗದ್ಗುರು ಪಂಚಾಚಾರ್ಯ ಸೌಹಾರ್ದ ಸಹಕಾರಿಯ 2026 ನೂತನ ಕ್ಯಾಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ನಾಡಿನ ಹಬ್ಬ ಹರಿದಿನಗಳು, ಜಾತ್ರೆೆಗಳು, ಗಣರಾಜ್ಯೋೋತ್ಸವ, ಸ್ವಾಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕ್ರಿಿಸ್‌ಮಸ್, ಸರ್ಕಾರಿ ರಜೆ ದಿನಗಳ ಮಾಹಿತಿ, ದಾರ್ಶನಿಕರ ಜಯಂತಿಗಳು, ಇವುಗಳ ದಿನಾಂಕ ಮೊದಲೇ ನಿಗದಿಪಡಿಸಿರುವುದರಿಂದ ದೀರ್ಘ ವಾರಾಂತ್ಯಗಳು ಅಥವಾ ಹಬ್ಬದ ರಜಾ ದಿನಗಳಲ್ಲಿ ರಜೆಗಳು, ಪ್ರವಾಸಗಳು ಅಥವಾ ಕುಟುಂಬ ಕಾರ್ಯಕ್ರಮಗಳನ್ನು ಯೋಜಿಸಬಹುದಾಗಿದೆ.
ಮುಂಜಾಗ್ರತೆ ಪಡೆಯಲು ಮತ್ತು ತಿಳಿಯಲು ಕ್ಯಾಾಲೆಂಡರ್ ಮತ್ತು ಪಂಚಾಂಗಗಳು ಪ್ರತಿಯೊಬ್ಬರ ಬದುಕಿನಲ್ಲಿ ಅತ್ಯಾಾವಶ್ಯಕವಾಗಿವೆ. 2026 ನೂತನ ಹೊಸ ವರ್ಷ ಸರ್ವರಿಗೂ ಸುಖ ಶಾಂತಿ ಸಮೃದ್ಧಿಿ ತರಲಿ ಎಂದರು.
ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಎಸ್.ಎಸ್.ಹಿರೇಮಠ, ಉಪಾಧ್ಯಕ್ಷ ಬಸವರಾಜ ಸಣ್ಣಜಿನ್, ಸದಸ್ಯರಾದ ಸೈಯ್ಯದ್ ಖಲೀಲ್ ಅಹ್ಮದ್, ಆನಂದ ಹಿರೇಮಠ, ಲಿಂಗರಾಜ ಕರಡಕಲ್ಲ, ಸಹನಾ ಹಿರೇಮಠ, ಕವಿತಾ ಹಿರೇಮಠ, ಸಿಇಓ ಲಿಂಗನಗೌಡ, ಸಿಬ್ಬಂದಿ ಅಕ್ಷಯ ಕುಮಾರ ಕುಲಕರ್ಣಿ, ಶೇಖರಪ್ಪ ಬಾಲಿ ಮತ್ತಿಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ