Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ : ವಸತಿ ನಿಲಯ ಮತ್ತು ಶಾಲೆಗೆ ಭೇಟಿ

 ಸುದ್ದಿಮೂಲ ವಾರ್ತೆ ಬಳ್ಳಾರಿ, ನ.27:
ಬಳ್ಳಾಾರಿಯ ಬಸವ ಭವನ ಹತ್ತಿಿರದ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಗುರುವಾರ ಭೇಟಿ ನೀಡಿ, ಕೊಠಡಿ, ಶೌಚಾಲಯ, ಉಗ್ರಾಾಣ, ಕುಡಿಯುವ ನೀರು, ಅಡುಗೆ ಕೊಣೆ ಇನ್ನಿಿತರೆಗಳನ್ನು ಪರಿಶೀಲನೆ ಮಾಡಿದ್ದಾಾರೆ.
ಈ ವೇಳೆ ವಸತಿ ನಿಲಯದಲ್ಲಿ ಅಡುಗೆ ಬಳಸುವ ಕಳಪೆ ತರಕಾರಿ ಮತ್ತು ಆಹಾರ ಧಾನ್ಯ ಕಂಡು ವಾರ್ಡನ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.
ವಿದ್ಯಾಾರ್ಥಿನಿಯರಿಗೆ ಏನಾದರೂ ಸಮಸ್ಯೆೆ ಇದ್ದಲ್ಲಿ ಹಾಗೂ ತೊಂದರೆ ಆದಲ್ಲಿ 1098 ಸಹಾಯವಾಣಿ ಸಂಖ್ಯೆೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕಿವಿಮಾತು ಹೇಳಿದರು.
ಬಳಿಕ ನಗರದ ಹೊರವಲಯದ ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸಲಹೆ-ಸೂಚನೆ ನೀಡಿದರು.
ನಂತರ ಜಿಲ್ಲಾಾ ಕೇಂದ್ರ ಕಾರಾಗೃಹಕ್ಕೆೆ ಭೇಟಿ ನೀಡಿ, ದಿನನಿತ್ಯದ ಆಹಾರ ನೀಡುವ ವೇಳಾಪಟ್ಟಿಿ, ಕಾಲಕಾಲಕ್ಕೆೆ ಖೈದಿಗಳ ಆರೋಗ್ಯ ತಪಾಸಣೆ, ಅವರಿಗೆ ಒದಗಿಸಲಾದ ಕೆಲಸ ಕುರಿತು ಕಾರಾಗೃಹ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ, ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ಯಲ್ಲಾಾ ರಮೇಶ್ ಬಾಬು, ಜಿಲ್ಲಾಾ ಶಸಚಿಕಿತ್ಸಕ ಡಾ.ಬಸರೆಡ್ಡಿಿ, ಜಿಲ್ಲಾಾ ನಿರೂಪಣಾಧಿಕಾರಿ ಸವಿತಾ, ಹಿಂದುಳಿದ ವರ್ಗಗಳ ಕಲ್ಯಾಾಣಾಧಿಕಾರಿಗಳು, ಅಲ್ಪಸಂಖ್ಯಾಾತರ ಕಲ್ಯಾಾಣಾಧಿಕಾರಿಗಳು, ಜಿಲ್ಲಾಾ ಮಕ್ಕಳ ರಕ್ಷಣ ಘಟಕದ ಅಧಿಕಾರಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ