Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿದಲೂರಿನ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಪ್ರಶಸ್ತಿ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಸೆ.12: ತಾಲ್ಲೂಕಿನ ಬಿದಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ ನೀಡುವ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ’ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ಇತ್ತಿಚೇಗೆ ನಡೆದ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ರಾಮಸ್ವಾಮಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್‌ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಸಂಘದ ಸಿಇಓ ವೆಂಕಟೇಶ್‌ ಮಾತನಾಡಿ, ರಾಜ್ಯದಲ್ಲಿ ಎರಡನೇ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಬಿದಲೂರು ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಯಾಗಿದೆ. ಉತ್ತಮ ಸಹಕಾರ ಸಂಘವನ್ನು ಗುರುತಿಸಿ ಪ್ರೋತ್ಸಾಹ ಮಾಡಿರುವುದಕ್ಕೆ ಅಭಾರಿಯಾಗಿರುತ್ತೇನೆ. ಸಂಘದ ಬೆಳವಣಿಗೆಗೆ ಅನೇಕ ಮಹನೀಯರು, ಸಹಕಾರಿಗಳು, ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿಯ ಸದಸ್ಯರು ಕಾರಣಕರ್ತರಾಗಿದ್ದರು ಈ ಪ್ರಶಸ್ತಿ ಅವರಿಗೆ ಸಲ್ಲುತ್ತದೆ ಎಂದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವ, ನಿರ್ದೇಶಕರಾದ ಸೊಣ್ಣಪ್ಪ, ಕಾಮೇನಹಳ್ಳಿ ರಮೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ .ವಿ. ಮಂಜುನಾಥ್, ಬಿದಲೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಸ್ವಾಮಿ, ಸಂಘದ ನಿರ್ದೇಶಕರಾದ ಶಿವಕುಮಾರ್, ತಿಮ್ಮಯ್ಯ, ಮುನಿರಾಜು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ