Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ತಿಂಗಳಲ್ಲಿ ರಾಜ್ಯದ ರಾಜಕಾರಣ ಬದಲಾಗಲಿದೆ: ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹಾವೇರಿ,ಮೇ 25: ನನ್ನ ಉಸಿರು ಇರುವವರೆಗೂ ಶಿಗ್ಗಾವಿ ಕೇತ್ರದ ಜನರೊಂದಿಗೆ ಇರುತ್ತೇನೆ, ನನ್ನ ಜೀವನದ ಕೊನೆ ಉಸಿರಿನವರೆಗೂ ಕ್ಷೇತ್ರದ ಸೇವೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸದಾ ಶಿಗ್ಗಾವಿ ಕ್ಷೇತ್ರದ ಜನರ ಸೇವೆಯಲ್ಲಿ ನನ್ನ ಜೀವನವನ್ನು ಸವೆಸುತ್ತೇನೆಂದು ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಂದಿನ 5 ತಿಂಗಳಲ್ಲಿ ರಾಜ್ಯ ರಾಜ್ಯಕಾರಣದ ಚಿತ್ರಣ ಬದಲಾಗಲಿದೆ, ಸರ್ಕಾರ ಹೋಗುತ್ತಿರುವ ರೀತಿ ನೋಡಿದರೆ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಂತಿದೆ. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಈಗಲೇ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆತೆ ಧಕ್ಕೆ ಬರುವಂತಹ ಸಂಘಟನೆಗಳಿಗೆ ಬ್ಯಾನ್ ಮಾಡುವ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೊದಲು SDPI ಬ್ಯಾನ್ ಮಾಡಲಿ ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಉತ್ತರಿಸಿದರು.

ವಿಧಾಸಭಾ ಫಲಿತಾಂಶದ ನಂತರ ಸುಮ್ಮನೆ ಕುಳಿತಿಲ್ಲ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸೀಟುಗಳನ್ನು ಕರ್ನಾಟಕದಲ್ಲಿ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕಿದೆ ಎಂದು ಬೊಮ್ಮಾಯಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ