Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿ ದುರಾಸೆ ; ಐದು ತಿಂಗಳ ಮಗು ಕೊಂದ ಮಲತಾಯಿ...!

ಸುದ್ದಿಮೂಲ ವಾರ್ತೆ

ಯಾದಗಿರಿ,ಸೆ.1:ಆಸ್ತಿ ದುರಾಸೆಗಾಗಿ ಐದು ತಿಂಗಳ ಹಸುಗೂಸನ್ನು ಮಲತಾಯಿ ಹಾಲಿನಲ್ಲಿ ವಿಷ ಹಾಕಿ ಕೊಂದ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.

ದೇವಮ್ಮ ಎನ್ನುವ ಮಹಿಳೆ ಮಗುವನ್ನು ಕೊಂದ ಪಾಪಿಯಾಗಿದ್ದು, ಗ್ರಾಮದ ಸಿದ್ದಪ್ಪ ಶೆಟ್ಟಿಗೇರಿ ಅವರ ಮಗುವೇ ಆಸ್ತಿಯ ದುರಾಸೆಗೆ ಬಲಿಯಾಗಿದೆ.

ಸಿದ್ದಪ್ಪ ಶೆಟ್ಟಿಗೇರಿ ಕಳೆದ 11 ವರ್ಷಗಳ ಹಿಂದೆ ಶ್ರೀದೇವಿ ಎನ್ನುವವರೊಂದಿಗೆ ಮದುವೆಯಾಗಿದ್ದು , ಆಕೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಕಳೆದ 7 ವರ್ಷಗಳ ಹಿಂದೆ ದೇವಮ್ಮ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೇವಮ್ಮಗೆ 4 ಮಕ್ಕಳಿವೆ. ಆದರೆ, ಕಳೆದ ಐದು ತಿಂಗಳ ಹಿಂದೆ ಮೊದಲ ಪತ್ನಿ ಶ್ರೀದೇವಿಗೆ ಮಗುವಾದ ಕಾರಣ, ಎಲ್ಲಿ ತನ್ನ ಗಂಡನ ಆಸ್ತಿಯಲ್ಲಿ ಅರ್ಧ ಪಾಲು ಶ್ರೀದೇವಿಗೆ ಮಗುವಿಗೆ ಹೋಗುತ್ತದೆ ಎಂಬ ದೂರಾಲೋಚನೆಯ ಹಿನ್ನೆಲೆಯಲ್ಲಿ ದೇವಮ್ಮ ಮಗುವಿಗೆ ಹಾಲು ಕುಡಿಸುವ ನೆಪದಲ್ಲಿ ಅದರಲ್ಲಿ ವಿಷ ಹಾಕಿ ಕೊಂದಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಡಗೇರ ಪೊಲೀಸರು ದ್ವೇಮ್ಮಳನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ