Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಜನೆಗಳ ಜಾಗೃತಿಗಾಗಿ ಬೀದಿ ನಾಟಕ ಪ್ರದರ್ಶನ

ಸುದ್ದಿಮೂಲ ವಾರ್ತೆ ಕೊಪ್ಪಳ, ನ.30:
ನಾಡಿನ ಬಡವರ, ಶೋಷಿತರ ನಾಡಿ ಮಿಡಿತ ಅರಿತ ಸರಕಾರವು ಬಡವರ ಬದುಕಿಗೆ ಆಶಾಕಿರಣವಾಗಿದೆ. ಚುನಾವಣೆಗೂ ಮುನ್ನ ನೀಡಿರುವ ಆಶ್ವಾಾಸನೆ ಪ್ರಕಾರ ಪಂಚ ಗ್ಯಾಾರಂಟಿ ಯೋಜನೆ ಜಾರಿಗೆ ತಂದಿದೆ. ವಿಶೇಷವಾಗಿ ಮಹಿಳೆಯರಿಗಾಗಿ ಹೆಚ್ಚಿಿನ ಆದ್ಯತೆ ನೀಡಿ, ಜನಪರ ಸರಕಾರ ಮತ್ತು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂಬ ಹೆಗ್ಗಳಿಕೆ ಪಡೆದಿದೆ ಎಂದು ಕಲಾವಿದರಾದ ರಾಜ್ಯೋೋತ್ಸವ ಪ್ರಶಸ್ತಿಿ ಪುರಸ್ಕೃತ ಶರಣಪ್ಪ ವಡಿಗೇರಿ ಅವರು ಹೇಳಿದರು.
ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರ ಸಹಯೋಗದಲ್ಲಿ ಕುಷ್ಟಗಿ ತಾಲೂಕಿನ ತುಮರಿಕೊಪ್ಪ ಗ್ರಾಾಮದಲ್ಲಿ ಹಮ್ಮಿಿಕೊಂಡಿರುವ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಜನಜಾಗೃತಿ ಕಲಾರಂಗ ಸಂಸ್ಥೆೆ ಕುಷ್ಟಗಿ ಕಲಾತಂಡದ ನೇತೃತ್ವವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೆೆ ಗ್ರಾಾಮ ಪಂಚಾಯತಿ ಅಧ್ಯಕ್ಷರಾದ ರೇಖಾ ಹನಮಂತ ಲಂಡೂರಿ ಅವರು ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.
ಅತಿಥಿಗಳಾಗಿ ಗ್ರಾಾಮದ ಗಣ್ಯರಾದ ರಂಗಪ್ಪ ಯಮನಪ್ಪ ಗೋತಗಿ, ದ್ಯಾಾಮಣ್ಣ ಲಂಡೂರಿ, ಹನಮಂತ ಅಡವಿಭಾವಿ ಅವರು ಭಾಗವಹಿಸಿದ್ದರು. ನಂತರ ಕಲಾತಂಡದಿಂದ ಸರಕಾರದ ಪಂಚ ಗ್ಯಾಾರಂಟಿ ಯೋಜನೆಗಳ ಮಹತ್ವ, ಆರೋಗ್ಯ, ಶಿಕ್ಷಣ ಕುರಿತು ವಿವಿಧ ಸನ್ನಿಿವೇಶಗಳ ಮೂಲಕ ಬೀದಿ ನಾಟಕ ಪ್ರದರ್ಶನ ನೀಡಿ ಜನ-ಮನ ರಂಜಿಸಿದರು.
ಕಲಾತಂಡದ ವೀರಯ್ಯ ಹಿರೇಮಠ ವಂದಿಸಿದರು. ಕಲಾತಂಡದಲ್ಲಿ ದಾವಲಸಾಬ ಅತ್ತಾಾರ, ಶರಣಯ್ಯ ಹಿರೇಮಠ, ಹೇಮಂತರಾಜ, ಭೀಮಪ್ಪ ಬನ್ನಿಿಗೋಳ, ರೇಣುಕಾ ಮಡಿವಾಳರ, ಮಂಜುಳಾ ಬೆಟಗೇರಿ ಕಲಾವಿದರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ