Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಸಂತೋಷ ರೆಡ್ಡಿ.ಆರ್

 ಸುದ್ದಿಮೂಲ ವಾರ್ತೆ ಬಳ್ಳಾರಿ , ಡಿ.26:
ವಿದ್ಯಾಾರ್ಥಿಗಳು ಕೇವಲ ಶಿಕ್ಷಣದಲ್ಲಿ ಮಾತ್ರವಲ್ಲದೆ, ಕ್ರೀಡೆಗಳಲ್ಲಿಯೂ ಆಸಕ್ತಿಿ ತೋರಿಸಬೇಕು ಎಂದು ಕಲಬುರಗಿಯ ಕಲ್ಯಾಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿಿ.ಆರ್ ಹೇಳಿದ್ದಾಾರೆ.
ಕೇಂದ್ರ ಸರ್ಕಾರ, ಯುವ ಕಾರ್ಯ ಮತ್ತು ಕ್ರೀೆಡಾ ಸಚಿವಾಲಯದ ಮೇರಾ ಯುವ ಭಾರತ ಬಳ್ಳಾಾರಿ ಕಚೇರಿ ವತಿಯಿಂದ ಲಿಯಾ ಯೂತ್ ಅಸೋಸಿಯೇಷನ್ ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಾಶ್ರಯದಲ್ಲಿ ನಗರದ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಾ ಮಟ್ಟದ ಕ್ರೀಡಾಕೂಟ ಉದ್ಘಾಾಟಿಸಿ ಅವರು ಮಾತನಾಡಿದರು.
ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಜಯಚಂದ್ರ ರೆಡ್ಡಿಿ. ಅವರು, ವಿದ್ಯಾಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ದೈಹಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದರು.
ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀ. ಓಟ ಸ್ಪರ್ಧೆ, ಗುಂಡು ಎಸೆತ, ಹಗ್ಗ-ಜಗ್ಗಾಾಟ, ಬ್ಯಾಾಟ್‌ಮಿಟನ್ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ