Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಬೇಕು : ವಿನೂ ಕಾರ್ತಿಕ್

ಸುದ್ದಿಮೂಲ ವಾರ್ತೆ

ಬೇತಮಂಗಲ, ಸೆ. 2 : ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಗ್ರಾ.ಪಂ. ಅದ್ಯಕ್ಷ ವಿನೂಕಾರ್ತಿಕ್ ಹೇಳಿದರು.

ಪಟ್ಟಣದ ಭವಾನಿ ವಿದ್ಯಾ ಸಂಸ್ಥೆಯಲ್ಲಿ ಪಾಲಾರ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಗಡಿನಾಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ದೇಶದಲ್ಲಿ ಅನೇಕ ಜನ ಮಹನೀಯರು ಸಂಗೀತ, ನೃತ್ಯ ಮತ್ತು ಕ್ರೀಡಾಕೂಟ ಮುಂತಾದ ಚಟುವಟಿಕೆಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ಧಾರೆ. ಅದೇ ರೀತಿ ಗ್ರಾಮೀಣ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಲಾ ಕ್ಷೇತ್ರಗಳಲ್ಲಿ ಪಾಲ್ಗೊಂಡು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದು ಉನ್ನತ ಮಟ್ಟದಲ್ಲಿ ಸ್ಥಾನ ಗಳಿಸಬೇಕೆಂದರು.

ಕಳೆದ ಬಾರಿಯೂ ಸಹ ಕ್ರೀಡಾಕೂಟಕ್ಕೆ ಆರ್ಥಿಕವಾಗಿ ಸಹಕಾರ ನೀಡಿದ್ದು, ಮುಂದಿನ ದಿನಗಳಲ್ಲಿ ಗ್ರಾ.ಪಂ ವತಿಯಿಂದ ಹಾಗೂ ನನ್ನ ವೈಯಕ್ತಿಕವಾಗಿಯು ಸಹಸಹಕಾರ ನೀಡತ್ತೇನೆ ಎಂದು ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಮುಖ್ಯೋಪಾದ್ಯಯ ನಾರಾಯಣಮೂರ್ತಿ, ಶಿಕ್ಷಕರಾದ ಶಂಕರ್ ಬಿಆರ್‌ಪಿ, ನಾರಾಯಣಸ್ವಾಮಿ, ಪಾಲಾರ್ ಕ್ರೀಡಾಕೂಟ ಸಂಸ್ಥೆಯ ಅಧ್ಯಕ್ಷ ಮಂಜು, ಸದಸ್ಯರಾದ ಉಮೇಶ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ