Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಪ್ರೇಮವಾಹಿನಿ ರಥಯಾತ್ರೆ, ಅದ್ಧೂರಿ ಮೆರವಣಿಗೆ- ಸುಬ್ರಮಣ್ಯಂ

 ಸುದ್ದಿಮೂಲ ವಾರ್ತೆ ರಾಯಚೂರು, ೆ.09:
ಶ್ರೀ ಸತ್ಯಸಾಯಿಬಾಬಾರ 100ನೇ ಜಯಂತಿ ಅಂಗವಾಗಿ ದೇಶದಾದ್ಯಂತ ಪ್ರೇಮವಾಹಿನಿ ರಥಯಾತ್ರೆೆ ಸಾಗಿದ್ದು ೆ.11 ರಂದು ತೆಲಂಗಾಣದಿಂದ ಶಕ್ತಿಿನಗರದ ಮೂಲಕ ರಾಯಚೂರಿಗೆ ಆಗಮಿಸಲಿದೆ ಎಂದು ಸತ್ಯಸಾಯಿ ಸೇವಾ ಸಂಸ್ಥೆೆ ಮಾಜಿ ಅಧ್ಯಕ್ಷ ಸುಬ್ರಮಣ್ಯಂ, ಸಂಯೋಜಕ ಡಾ.ಬಸವರಾಜ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಕಳೆದ 50 ವರ್ಷಗಳಿಂದ ಸತ್ಯಸಾಯಿ ಸೇವಾ ಸಂಸ್ಥೆೆ ಅನೇಕ ಸಮಾಜ ಮುಖಿ, ಆರೋಗ್ಯ ಸೇವೆ ಮಾಡುತ್ತ ಬಂದಿದೆ.2015 ರಲ್ಲಿ ಪುಟ್ಟಪರ್ತಿ ಸಾಯಿಬಾಬಾರ ಕಾಲವಾದ ನಂತರವೇ ಸೇವಾ ಕಾರ್ಯಗಳು ಮುಂದುವರೆದಿವೆ. ಜನರಲ್ಲಿ ಭ್ರಾಾತೃತ್ವದೊಂದಿಗೆ ಸೇವಾ ಮನೋಭಾವ ಬೆಳೆಸಲು ಪ್ರೇಮವಾಹಿನಿ ರಥಯಾತ್ರೆೆ ನಡೆಯುತ್ತಿಿದೆ ಎಂದರು.
ಶಕ್ತಿಿನಗರದಿಂದ ಆಗಮಿಸುವ ರಥಯಾತ್ರೆೆ ನಗರದ ವಿವಿಧ ರಸ್ತೆೆಗಳಲ್ಲಿ ಸಂಚರಿಸಲಿದೆ. ಭಕ್ತರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಶಕ್ತಿಿನಗರದಿಂದ ರಥಯಾತ್ರೆೆಗೆ ಸ್ವಾಾಗತಿಸಿ ನಂತರ ಮೆರವಣಿಗೆಯಲ್ಲಿ ಸಿಯಾತಲಾಬ್‌ನ ಮಾ ಶಾ ಸಭಾಂಗಣಕ್ಕೆೆ ಬರಲಿದೆ. ಅಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜಿಸಲಾಗಿದೆ. ನಂತರ ಮಾನ್ವಿಿಘಿ, ಸಿಂಧನೂರು, ಮಸ್ಕಿಿ ತಾಲೂಕಿನ ಭಾಗದಲ್ಲಿ ಎರಡು ದಿನ ಸಂಚರಿಸಲಿದ್ದು ಗೋರೆಬಾಳ ಕ್ಯಾಾಂಪಿನ ಮೂಲಕ ಕೊಪ್ಪಳಕ್ಕೆೆ ಪ್ರಯಾಣಿಸಲಿದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಮಿತಿಯ ಯುವ ಘಟಕದ ಅಧ್ಯಕ್ಷ ಶ್ರೀಧರರೆಡ್ಡಿಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ