Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ಗಾಗಿ ವಿದ್ಯಾರ್ಥಿಗಳ ದಿಡೀರ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ‌,ಜೂ.26:ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ಮೆಲೆ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ ನಡೆಸಿದ ಘಟನೆ‌ ಇಂದು ಕೊಪ್ಪಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಇಂದು ಹ್ಯಾಟಿ, ಹೊಸಳ್ಳಿ. ಬಹದ್ದೂರು ಬಂಡಿ ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಕಾಲೇಜು ಕಾಲೇಜು ಕ್ಲಾಸ್ ಬಿಟ್ಟು ಬಂದು ಪ್ರತಿಭಟನೆ ನಡೆಸಿದರು.

ವಿವಿಧ ಗ್ರಾಮಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸ್ ಗಳು ಇಲ್ಲದೆ ಇರುವದರಿಂದ ಕಾಲೇಜಿಗೆ ತೊಂದರೆಯಾಗುತ್ತಿದೆ ಎಂಬ ಆಕ್ರೋಶ ವ್ಯಕ್ತಪಡಿಸಿದರು.

ಸರಿಯಾದ ಸಮಯಕ್ಕೆ ಬಸ್ ಬಾರದೆ, ಒಂದೊಂದು ದಿನ ಬಸ್ ಬಾರದೆ ಕ್ಲಾಸ್ ಮಿಸ್ ಆಗುತ್ತವೆ ವಿದ್ಯಾರ್ಥಿಯ ರೋಧಿಸಿದರು.ಸುಮಾರು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದೇವೆ. ಇದಕ್ಕೆಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕೊಪ್ಪಳ ಡಿಪೋ ಅಧಿಕಾರಿಗಳು ಸಕಾಲಕ್ಕೆ ಬಸ್ ಓಡಿಸುವ ಭರವಸೆ ನೀಡಿ

ರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ