Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿಢಿರ್‌ ಮಳೆ, ದ್ವಿಚಕ್ರ ವಾಹನ ಸವಾರರ ಪರದಾಟ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ30: ರಾಜಧಾನಿಯಲ್ಲಿ ಮಳೆಯ ಅಬ್ಬರ ಜೊರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಕಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ ಬಿಸಿಲ ಧಗಗೆ ಮಳೆರಾಯ ತಂಪೆರದಿದ್ದಾನೆ. ಅನೀರಿಕ್ಷಿತ ಮಳೆಯಿಂದಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

ಏಕಾಏಕಿ ಸುರಿದ ಧಾರಕಾರ ಮಳೆಯಿಂದಾಗಿ ದ್ವಿಚಕ್ರ ವಾಹನ ಸವಾರರು ಪರದಾದುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ವೇಳೆ ಸುಡು ಬಿಸಿಲಿನಿಂದ ಕೂಡಿದ್ದ ರಾಜಧಾನಿ ಮಧ್ಯಾನದ ವೇಳೆಗೆ ಮೊಡಕವಿದ ವಾತವರಣದಿಂದಾಗಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ ೩ ಗಂಟೆಗಳ ಕಾಲ ಮಳೆಯು ಮುಂದುವರೆಯಲಿದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲ್ಲೇಶ್ವರಂ, ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳು ಜಲಾವೃತಗೊಂಡಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವ ಪರಿಸ್ಥಿತಿನಿರ್ಮಾಣವಾಗಿದೆ. ಮೊಡಕವಿದ ವಾತವರಣ ನಿರ್ಮಾಣವಾಗಿ ಏಕಾಏಕಿ ಮಳೆ ಸುರಿದಿದೆ.

ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ