Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ರಜೆಯ ಪ್ರಯುಕ್ತ ವಂಡರ್‌ಲಾ ವತಿಯಿಂದ ಸಮ್ಮರ್‌ಲಾ ಫಿಯೆಸ್ಟಾ ಆಯೋಜನೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.19: ಈ ಬಾರಿಯ ಬೇಸಿಗೆ ರಜೆಯನ್ನು ವಿಶೇಷವಾಗಿ ಆಚರಿಸುತ್ತಿರುವ ವಂಡರ್‌ಲಾ ಮೇ 31ರವರೆಗೆ “ಸಮ್ಮರ್‌ಲಾ ಫಿಯೆಸ್ಟಾವನ್ನು” ಆಯೋಜಿಸಲಾಗಿದೆ.

ಈ ಸಂಪೂರ್ಣ ಬೇಸಿಗೆ ಕಾಲದಲ್ಲಿ ವಂಡರ್‌ಲಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶೇಷ ಮನೋರಂಜನೆ ನೀಡುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.



ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ವಂಡರ್‌ಲಾಗೆ ಆಗಮಿಸುವವರು, ತಮ್ಮ ಟಿಕೆಟ್‌ನನ್ನು ತೋರಿಸಿದ್ದಲ್ಲಿ ಪಾರ್ಕ್‌ ಪ್ರವೇಶದರದಲ್ಲಿ ಶೇ.೧೫ರಷ್ಟು ರಿಯಾಯಿತಿ ದೊರೆಯಲಿದೆ.

ಜೊತೆಗೆ, 10ನೇ, 11ನೇ, ಅಥವಾ 12ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್‌ ತೋರಿಸುವುದರಿಂದ ಪ್ರತಿ ಟಿಕೆಟ್‌ ಮೇಲೂ ಶೇ. 35ರಷ್ಟು ರಿಯಾಯಿತಿ ಪಡೆಯಬಹುದು. ಇನ್ನು, ಇತರೆ ಕಾಲೇಜು ವಿದ್ಯಾರ್ಥಿಗಳು ತಮ್ಮ ಐಡಿ ಕಾರ್ಡ್ ತೋರಿಸುವ ಮೂಲಕ ಶೇ. 20 ರಷ್ಟು ರಿಯಾಯಿತಿ ಕೊಡುಗೆ ಪಡೆಯಬಹುದು. ಇದಲ್ಲದೆ, ಲೈವ್‌ಶೋ, ಫುಡ್‌ಫೆಸ್ಟಿವಲ್‌, ಫನ್‌ಗೇಮ್‌, ಅಕ್ರೋಬ್ಯಾಟಿಕ್ಸ್, ಡಿಜೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಮನ್ನು ರಂಜಿಸಲಿವೆ.

ಈ ಕುರಿತು ಪ್ರತಿಕ್ರಿಯಿಸಿದ ವಂಡರ್‌ಲಾ ಹಾಲಿಡೇಸ್‌ವ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪಿಲ್ಲಿ, " ಬೇಸಿಗೆ ರಜೆಯನ್ನು ರೋಮಾಂಚನಗೊಳಿಸುವ ಉದ್ದೇಶದಿಂದ ಸಮ್ಮರ್ಲಾ ಫಿಯೆಸ್ಟಾ' ಆಯೋಜಿಸುತ್ತಿದ್ದೇವೆ. ವಂಡರ್‌ಲಾಗೆ ಭೇಟಿ ನೀಡುವವರು ಆನ್‌ಲೈನ್‌ ನಲ್ಲಿ ಮುಂಗಡವಾಗಿ ಟಿಕೆಟ್‌ ಕಾಯ್ದಿರಿಸಿಕೊಳ್ಳಬಹುದು ಅಥವಾ ನೇರವಾಗಿಯೂ ಪಾರ್ಕ್‌ಗೆ ಭೇಟ ನೀಡಿ ಟಿಕೆಟ್‌ ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಗೆ ಕರೆ ಮಾಡಿ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ